51 s

Surah 110 An-Nasr ಅಧ್ಯಾಯ 110: ಅನ್ನಸ್ರ್ (ಸಹಾಯ‪)‬ Quran In Kannada

    • Islã

ಅಧ್ಯಾಯ 110: ಅನ್ನಸ್ರ್ (ಸಹಾಯ)

ಸೂಕ್ತ : 1
ಅಲ್ಲಾಹನ ಸಹಾಯ ಮತ್ತು ವಿಜಯವು ಬಂದಾಗ

ಸೂಕ್ತ : 2
ಮತ್ತು ಜನರು ಸಮೂಹಗಳಾಗಿ ಅಲ್ಲಾಹನ ಧರ್ಮದೊಳಗೆ ಪ್ರವೇಶಿಸುವುದನ್ನು ನೀವು ಕಂಡಾಗ,

ಸೂಕ್ತ : 3
ನಿಮ್ಮೊಡೆಯನ ಪ್ರಶಂಸೆಯೊಂದಿಗೆ, ಅವನ ಗುಣಗಾನ ಮಾಡಿರಿ ಮತ್ತು ಅವನಿಂದ ಕ್ಷಮೆ ಯಾಚಿಸಿರಿ. ಖಂಡಿತವಾಗಿಯೂ ಅವನು ಪದೇ ಪದೇ ಪಶ್ಚಾತ್ತಾಪ ಸ್ವೀಕರಿಸುವವನಾಗಿದ್ದಾನೆ.

(via) Quran in Kannada(ಕನ್ನಡದಲ್ಲಿ ಕುರ್ ಆನ್) app
https://play.google.com/store/apps/details?id=com.nzymic.kquran