56 s

Surah 113 Al-Falaq ಅಧ್ಯಾಯ 113: ಅಲ್ ಫಲಕ್(ಮುಂಜಾವು‪)‬ Quran In Kannada

    • Islã

ಅಧ್ಯಾಯ 113: ಅಲ್ ಫಲಕ್(ಮುಂಜಾವು)

ಸೂಕ್ತ : 1
ಹೇಳಿರಿ; ನಾನು, ಪ್ರಭಾತದ ಒಡೆಯ (ಅಲ್ಲಾಹ)ನಲ್ಲಿ ರಕ್ಷಣೆ ಕೋರುತ್ತೇನೆ -

ಸೂಕ್ತ : 2
ಅವನು ಸೃಷ್ಟಿಸಿರುವ ಎಲ್ಲವುಗಳ ಕೆಡುಕಿನಿಂದ (ಸುರಕ್ಷಿತನಾಗಿರಲು)

ಸೂಕ್ತ : 3
ಮತ್ತು ಕತ್ತಲೆಯು ಆವರಿಸುವಾಗ, ಅದರ ಕೆಡುಕಿನಿಂದ (ರಕ್ಷಣೆ ಕೋರುತ್ತೇನೆ)

ಸೂಕ್ತ : 4
ಮತ್ತು ಗಂಟುಗಳಲ್ಲಿ ಊದುವ (ಮಂತ್ರವಾದಿ) ಮಹಿಳೆಯರ ಕೆಡುಕಿನಿಂದ

ಸೂಕ್ತ : 5
ಮತ್ತು ಅಸೊಯೆ ಪಡುವವನು ಅಸೊಯೆ ಪಡುವಾಗ, ಅವನ ಕೆಡುಕಿನಿಂದ (ರಕ್ಷಣೆ ಕೋರುತ್ತೇನೆ).

(via) Quran in Kannada(ಕನ್ನಡದಲ್ಲಿ ಕುರ್ ಆನ್) app
https://play.google.com/store/apps/details?id=com.nzymic.kquran