1 min

ಸ್ತಬ್ಧಚಿತ್ರ ಪ್ರಥಮ ಬಹುಮಾ‪ನ‬ Mahitiloka

    • Education

ಅಯೋಧ್ಯೆ ರಾಮಮಂದಿರ ಸ್ತಬ್ಧ ಚಿತ್ರಕ್ಕೆ ಪ್ರಥಮ ಬಹುಮಾನ

ಉತ್ತರ ಪ್ರದೇಶ ರಾಜ್ಯವು ಗ ಣ ರಾ ಜ ತ್ಸವ ದ ಪಥಸಂಚಲನದಲ್ಲಿ ಅಯೋಧ್ಯೆಯ ಪ್ರಾಚೀನ ಪರಂಪರೆಯನ್ನು ಬಿಂಬಿಸುವ “ಅಯೋಧ್ಯೆ: ಉತ್ತರ ಪ್ರದೇಶದ ಸಾಂಸ್ಕೃತಿಕ ಪರಂಪರೆ” (Ayodhya: The Cultural Heritage Of Uttar Pradesh) ಎಂಬ ಹೆಸರಿನಲ್ಲಿ ಸ್ತಬ್ಧಚಿತ್ರವನ್ನು ಪ್ರದರ್ಶಿಸಿತ್ತು(Replica Of Ram Temple-Ayodhya). ಈ ಸ್ತಬ್ಧಚಿತ್ರಕ್ಕೆ ಪ್ರಥಮ ಬಹುಮಾನ ದೊರೆತಿದೆ. ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮ ಮಂದಿರದ ಮಾದರಿಯ ಮುಂದೆ ರಾಮಾಯಣ ರಚಿಸಿದ ಮಹರ್ಷಿ ವಾಲ್ಮೀಕಿ ರವರು ಕುಳಿತಿರುವ ಟ್ಯಾಬ್ ದೇಶದ ಜನತೆಯ ಗಮನವನ್ನು ಸೆಳೆದಿತ್ತು. ಸತತವಾಗಿ 2ನೇ ವರ್ಷ ಉತ್ತರ ಪ್ರದೇಶ ರಾಜ್ಯವು ಪ್ರಥಮ ಬಹುಮಾನವನ್ನು ತನ್ನದಾಗಿಸಿಕೊಂಡಿದೆ.

Top Podcasts In Education

Jari Sarasvuo podcast
Trainers' House
The Mel Robbins Podcast
Mel Robbins
The Jordan B. Peterson Podcast
Dr. Jordan B. Peterson
TED Talks Daily
TED
Mental RACE
Heikki Huovinen
Joe Dispenza Meditations
Vik-Thor