ಸದ್ಗುರು ಕನ್ನಡ Sadhguru Kannada

Sadhguru Kannada

ಈಶ ಫೌಂಡೇಶನ್‌ನ ಸಂಸ್ಥಾಪಕರಾದ ಸದ್ಗುರುಗಳು ಯೋಗಿ, ದಾರ್ಶನಿಕ ಹಾಗೂ ಆಧ್ಯಾತ್ಮಿಕ ಗುರುಗಳು. ಗಹನತೆ ಮತ್ತು ವಾಸ್ತವಿಕತೆಯ ಅದ್ಭುತ ಮಿಶ್ರಣವಾದ ಅವರ ಜೀವನ ಮತ್ತು ಕಾರ್ಯವು, ಆಂತರಿಕ ವಿಜ್ಞಾನ ಕೇವಲ ಗತಕಾಲದ ನಿಗೂಢ ತತ್ತ್ವಶಾಸ್ತ್ರಗಳಲ್ಲ, ಆದರೆ ನಮ್ಮ ಕಾಲಕ್ಕೆ ಅತ್ಯಗತ್ಯವಾಗಿ ಪ್ರಸ್ತುತವಾಗಿರುವ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.

  1. 21 hr ago

    #5 ಸಾವಿನ ರಹಸ್ಯ ತಿಳಿಯಲು ಸದ್ಗುರು ಮಾಡಿದ ಮಾರಣಾಂತಿಕ ಪ್ರಯೋಗ

    ಸದ್ಗುರುಗಳು ತಮ್ಮ ಬಾಲ್ಯದ ದಿನಗಳನ್ನು ನೆನಪಿಸಿಕೊಳ್ಳುತ್ತಾ, ಬಾಟಲಿಯೊಳಗೆ ದೆವ್ವಗಳನ್ನು ಹಿಡಿದಿಟ್ಟಿದ್ದೇನೆ ಎನ್ನುವ ತಾಂತ್ರಿಕನ ಬಗ್ಗೆ, ದೆವ್ವಗಳಿಗೆ ರಕ್ತವುಣಿಸುತ್ತಿದ್ದ ಒಬ್ಬಾತನ ಬಗ್ಗೆ ಹೇಳುತ್ತಾರೆ. ಜೊತೆಗೆ ಸಾವನ್ನು ಅರ್ಥಮಾಡಿಕೊಳ್ಳಲು ತಾವು ತೊಂಭತ್ತೆಂಟು ನಿದ್ದೆಯ ಮಾತ್ರೆಗಳನ್ನು ಸೇವಿಸಿದ ಘಟನೆಯ ಬಗ್ಗೆಯೂ ವಿವರಿಸುತ್ತಾರೆ. ಜೀವನವನ್ನು ವಿವೇಚನೆಯಿಂದ ಯೋಜಿಸಿಕೊಳ್ಳಲು ನಮಗೆ ನಮ್ಮ ನಶ್ವರತೆಯ ಅರಿವಿರುವುದು ತುಂಬಾ ಮುಖ್ಯ ಎನ್ನುತ್ತಾರೆ ಸದ್ಗುರುಗಳು. English video:    • Sadhguru’s Experiment with Death | Sadhguru   ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:   / sadhgurukannada   ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

    14 min
  2. 1 day ago

    #4 ಮನಸ್ಸಿನ ಶಕ್ತಿಯಿಂದ ರೋಗ ವಾಸಿ ಮಾಡಲು ಸಾಧ್ಯನಾ?

    ‘ನಾವು ಯೋಚಿಸುವ ರೀತಿಯಿಂದಲೇ ಕಾಯಿಲೆಗಳು ಉಂಟಾಗಬಹುದೇ ಮತ್ತು ಯೋಚನೆಗಳಿಂದಲೇ ಅವುಗಳನ್ನು ಸರಿಪಡಿಸಬಹುದೇ?’ ಎನ್ನುವ ಪ್ರಶ್ನೆಯೊಂದಕ್ಕೆ ಸದ್ಗುರುಗಳು ಉತ್ತರಿಸುತ್ತಾರೆ. English video:    • Does The Mind Have The Power To Cure? - Sa...   ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:   / sadhgurukannada   ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

    21 min
  3. 2 days ago

    #3 ಲೈಂಗಿಕ ಸುಖ - ಇದರಲ್ಲೇನೂ ತಪ್ಪಿಲ್ಲ, ಆದರೆ ಇದನ್ನ ನೆನಪಿಡಿ

    ಜನರು ಬಹುತೇಕ ತಮ್ಮ ಸಮಯವನ್ನ ಲೈಂಗಿಕತೆಯ ಬಗ್ಗೆ ಯೋಚಿಸುತ್ತಾ ಕಳೆಯುವುದೇಕೆ ಎನ್ನುವ ಪ್ರಶ್ನೆಗೆ ಉತ್ತರಿಸುತ್ತಾ ಸದ್ಗುರುಗಳು, ಲೈಂಗಿಕತೆ ಎಂದರೆ ಹಾರ್ಮೋನುಗಳು ಹೈಜ್ಯಾಕ್ ಮಾಡುವುದು, ಅದು ದೇಹದ ಸೀಮಿತ ಅಂಶವಾಗಿದೆ ಎನ್ನುತ್ತಾ ಈ ವಿವಶತೆಗಳನ್ನು ಮೀರಿ ಹೇಗೆ ಸಾರ್ಥಕತೆಯನ್ನು ಪಡೆದುಕೊಳ್ಳಬಹುದು ಎಂದು ವಿವರಿಸುತ್ತಾರೆ. English video:    • Obsessed With Sexual Thoughts? | Sadhguru   ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:   / sadhgurukannada   ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

    10 min
  4. 3 days ago

    #2 ಯೋಗದ ಮೂಲ ಉದ್ದೇಶ ಏನು?

    ಸದ್ಗುರುಗಳು ಯೋಗದ ಮೂಲ ಉದ್ದೇಶದ ಕುರಿತು ಮಾತನಾಡುತ್ತಾ, ಆರೋಗ್ಯ, ನೆಮ್ಮದಿ, ಆನಂದ ಇವೆಲ್ಲವೂ ಅದರ ಕೆಲವು ಪ್ರಯೋಜಗಳಷ್ಟೇ ಹೊರತು ಮೂಲ ಉದ್ದೇಶ ಅಲ್ಲ ಎನ್ನುತ್ತಾರೆ. ಜೊತೆಗೆ ನಮ್ಮ ಆಂತರಿಕ ಆಯಾಮಗಳನ್ನು ಅನ್ವೇಷಿಸಿದರೆ, ಪ್ರತಿಯೊಬ್ಬ ಮನುಷ್ಯನಲ್ಲೂ ಸುಪ್ತವಾಗಿ ಉಳಿದಿರುವ ಅಗಾಧ ಸಾಮರ್ಥ್ಯಗಳನ್ನು ಹೊರತೆಗೆಯಬಹುದು ಎಂದು ತಿಳಿಸುತ್ತಾರೆ. English video:    • The True Purpose of Yoga - Exploring the T...   ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:   / sadhgurukannada   ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

    10 min
  5. 18 Jun

    #1 ಕುಂಡಲಿನಿ ಜಾಗೃತಿಯ ಲಕ್ಷಣಗಳು ಇವೇನಾ?

    #1 ಸದ್ಗುರುಗಳು ಮಧ್ಯ ಏಷ್ಯಾದಲ್ಲಿ ಅಭ್ಯಾಸ ಮಾಡುತ್ತಿದ್ದ ಪುರಾತನ ತಾಂತ್ರಿಕ ಪ್ರಕ್ರಿಯೆಯ ಬಗ್ಗೆ ಮಾತನಾಡುತ್ತಾ, ಆ ಪ್ರಕ್ರಿಯೆಯಿಂದ ಒಂದು ಬೀಜವನ್ನ ಹಾಕಿ ಕೆಲವೇ ಗಂಟೆಗಳಲ್ಲಿ ಮರವಾಗಿಸಿ ಹಣ್ಣು ಬಿಡುವಂತೆ ಮಾಡುತ್ತಿದ್ದ ಆಶ್ಚರ್ಯಕರ ಸಂಗತಿಯ ಬಗ್ಗೆ ತಿಳಿಸುತ್ತಾರೆ. ಜೊತೆಗೆ ಕುಂಡಲಿನಿ ಮತ್ತು ಕುಂಡಲಿನಿ ಯೋಗದ ಬಗ್ಗೆ ಮಾತನಾಡುತ್ತಾ ಶಕ್ತಿಯ ಪರಮ ಮೂಲಕ್ಕೆ ಕೈ ಹಾಕುವುದರ ಅಪಾಯಗಳೇನು ಎಂದು ವಿವರಿಸುತ್ತಾರೆ. English video:    • They Made a Tree Grow in 3 Hours | Sadhguru   ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:   / sadhgurukannada   ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

    18 min
  6. 17 Jun

    ಪ್ರತಿಯೊಬ್ಬರೂ ತಿಳಿಯಲೇಬೇಕಾದ ಜೀವನದ 4 ಘಟ್ಟಗಳು

    English video: The 4 Stages of Life Everyone Should Know    • The 4 Stages of Life Everyone Should Know ...   ’ಕಾವೇರಿ ಕೂಗು’ ಅಭಿಯಾನಕ್ಕೆ ನಿಮ್ಮ ದೇಣಿಗೆ ನೀಡಿ: http://kannada.cauverycalling.org ಹೆಚ್ಚಿನ ವಿವರಗಳಿಗಾಗಿ: http://www.isha.sadhguru.org ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್:   / sadhgurukannada   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: http://www.ishafoundation.org/Ishakriya ಸದ್ಗುರು ಆಪ್: http://onelink.to/sadhguru__app ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

    14 min
  7. 16 Jun

    ನವರಾತ್ರಿ - ದುರ್ಗೆ, ಲಕ್ಷ್ಮಿ ಹಾಗೂ ಸರಸ್ವತಿಯರ ಮಹತ್ವ

    #Navaratri2021#Navaratri2021 English video: Navratri - Significance of Durga, Lakshmi & Saraswati    • Navratri - Significance of Durga, Lakshmi ...   ’ಕಾವೇರಿ ಕೂಗು’ ಅಭಿಯಾನಕ್ಕೆ ನಿಮ್ಮ ದೇಣಿಗೆ ನೀಡಿ: http://kannada.cauverycalling.org ಹೆಚ್ಚಿನ ವಿವರಗಳಿಗಾಗಿ: http://www.isha.sadhguru.org ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್:   / sadhgurukannada   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: http://www.ishafoundation.org/Ishakriya ಸದ್ಗುರು ಆಪ್: http://onelink.to/sadhguru__app ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

    14 min
  8. 15 Jun

    4500 ವರ್ಷ ಇರುತ್ತಾಳೆ ಲಿಂಗಭೈರವಿ | ಅಮೇರಿಕಾದಲ್ಲಿ ದೇವಿ ಪ್ರತಿಷ್ಠಾಪನೆ

    LingaBhairavi | Sadhguru Kannada #sadhguru #devi #kannadaಮೇ ತಿಂಗಳ 9 ರಿಂದ 13 ರವರೆಗೆ ಈಶ ಇನ್ಸ್ಟಿಟ್ಯೂಟ್ ಆಫ್ ಸೈನ್ಸಸ್‌ನಲ್ಲಿ ದೈವಿಕ ಸ್ತ್ರೀತತ್ತ್ವದ ಪರಮ ಅಭಿವ್ಯಕ್ತಿಯಾದ ಲಿಂಗಭೈರವಿಯ ಪ್ರಾಣಪ್ರತಿಷ್ಠೆಯ ಪ್ರಕ್ರಿಯೆಯು ಸಂಪನ್ನಗೊಂಡಿತು. ಸದ್ಗುರುಗಳ ಸಾನ್ನಿಧ್ಯದಲ್ಲಿ ನೆರವೇರಿದ ಈ ಅಪರೂಪದ ಕಾರ್ಯಕ್ರಮದಲ್ಲಿ ಸುಮಾರು ೩೬೦೦ ಜನರು ಭಾಗಿಯಾದರು. ಪಾಶ್ಚಾತ್ಯ ಜಗತ್ತಿನಲ್ಲಿ ಇದೇ ಮೊದಲ ಬಾರಿಗೆ ನಡೆದ ಲಿಂಗಭೈರವಿ ಪ್ರಾಣಪ್ರತಿಷ್ಠೆಯ ಕೆಲವು ಕ್ಷಣಗಳನ್ನು ಹಂಚಿಕೊಳ್ಳುತ್ತಿದ್ದೇವೆ. #sadhguru #kannada #devi English Video:    • Linga Bhairavi Will Live for 4500 Years | ...   ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:   / sadhgurukannada   ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

    14 min

About

ಈಶ ಫೌಂಡೇಶನ್‌ನ ಸಂಸ್ಥಾಪಕರಾದ ಸದ್ಗುರುಗಳು ಯೋಗಿ, ದಾರ್ಶನಿಕ ಹಾಗೂ ಆಧ್ಯಾತ್ಮಿಕ ಗುರುಗಳು. ಗಹನತೆ ಮತ್ತು ವಾಸ್ತವಿಕತೆಯ ಅದ್ಭುತ ಮಿಶ್ರಣವಾದ ಅವರ ಜೀವನ ಮತ್ತು ಕಾರ್ಯವು, ಆಂತರಿಕ ವಿಜ್ಞಾನ ಕೇವಲ ಗತಕಾಲದ ನಿಗೂಢ ತತ್ತ್ವಶಾಸ್ತ್ರಗಳಲ್ಲ, ಆದರೆ ನಮ್ಮ ಕಾಲಕ್ಕೆ ಅತ್ಯಗತ್ಯವಾಗಿ ಪ್ರಸ್ತುತವಾಗಿರುವ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.