7 min

ಕನ್ನಡದೋಳ್ ಭಾವಿಸಿದ ಜನಪದಂ- ಮಂಗಳೂರು ಕನ್ನ‪ಡ‬ Uday Gaonkar

    • Education for Kids

ಕನ್ನಡದ ಬದುಕೆಂದರೆ ಒಂದು ಭಾಷಿಕ ಸಮುದಾಯವಷ್ಟೇ ಅಲ್ಲ. ಕನ್ನಡವೆಂಬುದು ಪಡಿಯಚ್ಚಿನಲ್ಲಿ ಒಡಮೂಡಿದ ಒಂದೇ ಒಂದು ಭಾಷೆಯಲ್ಲ. ಕನ್ನಡದ ಅನುಭವದಲ್ಲಿ ಹಲವು ಆಡುರೂಪಗಳಿವೆ. ಎಲ್ಲ ಆಡುರೂಪಗಳೂ ಮುಖ್ಯ. ಮಂಗಳೂರು ಕನ್ನಡದ ಪ್ರೇಮನಾಥ‌ ಮರ್ಣೆಯವರ ಬರೆಹವನ್ನು ಅಕ್ಷತಾ ಕುಡ್ಲ ಸೊಗಸಾಗಿ ವಾಚಿಸಿದ್ದಾರೆ.