ಸದ್ಗುರು ಕನ್ನಡ Sadhguru Kannada

Sadhguru Kannada

ಈಶ ಫೌಂಡೇಶನ್‌ನ ಸಂಸ್ಥಾಪಕರಾದ ಸದ್ಗುರುಗಳು ಯೋಗಿ, ದಾರ್ಶನಿಕ ಹಾಗೂ ಆಧ್ಯಾತ್ಮಿಕ ಗುರುಗಳು. ಗಹನತೆ ಮತ್ತು ವಾಸ್ತವಿಕತೆಯ ಅದ್ಭುತ ಮಿಶ್ರಣವಾದ ಅವರ ಜೀವನ ಮತ್ತು ಕಾರ್ಯವು, ಆಂತರಿಕ ವಿಜ್ಞಾನ ಕೇವಲ ಗತಕಾಲದ ನಿಗೂಢ ತತ್ತ್ವಶಾಸ್ತ್ರಗಳಲ್ಲ, ಆದರೆ ನಮ್ಮ ಕಾಲಕ್ಕೆ ಅತ್ಯಗತ್ಯವಾಗಿ ಪ್ರಸ್ತುತವಾಗಿರುವ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.

  1. 2d ago

    #63 ಜೀವನದ ಉದ್ದೇಶವೇನು? - ಸದ್ಗುರು

    ಆಧುನಿಕರಲ್ಲಿ ಜನಪ್ರಿಯವಾಗಿರುವ ಈ ಪ್ರಶ್ನೆಗೆ ಸದ್ಗುರು ಮರುಪ್ರಶ್ನಿಸುತ್ತಾರೆ - ನಿಮ್ಮ ಜೀವನಕ್ಕೆ ಒಂದು ಉದ್ದೇಶ ಇದ್ದು, ನೀವದನ್ನು ಪೂರೈಸಿಬಿಟ್ಟರೆ, ಆಮೇಲೇನು ಮಾಡುತ್ತೀರಿ? ಬೋರ್ ಹೊಡಿಯುವುದಿಲ್ಲವೇನು?! English video:    • What is the Purpose of Life? - Sadhguru   ನಿಮ್ಮ ಪ್ರಶ್ನೆಗಳನ್ನು ಇಲ್ಲಿ ಕೇಳಿ: http://UnplugWithSadhguru.org ಹೆಚ್ಚಿನ ವಿವರಗಳಿಗಾಗಿ: http://www.isha.sadhguru.org ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್:   / sadhgurukannada   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: http://www.ishafoundation.org/Ishakriya ಸದ್ಗುರು ಆಪ್: http://onelink.to/sadhguru__app ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  2. 3d ago

    #62 ಸಾರ್ಥಕ ಜೀವನ ನಡೆಸಲು ಹೀಗೆ ಮಾಡಿ

    ನಮಗೆ ಇಲ್ಲಿರುವುದು ಸೀಮಿತ ಸಮಯ ಮಾತ್ರ. ಈ ಸೀಮಿತ ಸಮಯದಲ್ಲಿ ಅತ್ಯಂತ ಸಂತೃಪ್ತ ಜೀವನವನ್ನು ನಡೆಸುವುದು ಹೇಗೆ? ಈ ಅಮೂಲ್ಯ ವಿಡಿಯೋವನ್ನು ಕೇಳಿ. English video: Life’s Longing - Sadhguru    • Life’s Longing - Sadhguru   ’ಕಾವೇರಿ ಕೂಗು’ ಅಭಿಯಾನಕ್ಕೆ ನಿಮ್ಮ ದೇಣಿಗೆ ನೀಡಿ: http://kannada.cauverycalling.org ಹೆಚ್ಚಿನ ವಿವರಗಳಿಗಾಗಿ: http://www.isha.sadhguru.org ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್:   / sadhgurukannada   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: http://www.ishafoundation.org/Ishakriya ಸದ್ಗುರು ಆಪ್: http://onelink.to/sadhguru__app ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  3. 4d ago

    #61 ನಿಮ್ಮ ಮನಸ್ಸಿನಲ್ಲಿ ಅಡಗಿದೆ ಪವಾಡಸದೃಶ ಶಕ್ತಿ

    ರಾಜ ಮತ್ತು ಒಬ್ಬ ಅದ್ಭುತ ಚೆಸ್ ಆಟಗಾರನ ನಡುವೆ ನಡೆದ ಘಟನೆಯನ್ನು ವಿವರಿಸುತ್ತಾ ಸದ್ಗುರುಗಳು ಮನಸ್ಸಿನ ಪವಾಡಸದೃಶ ಸ್ವರೂಪದ ಬಗ್ಗೆ ಹೇಳುತ್ತಾರೆ. ನಮ್ಮ ಮನಸ್ಸು ತೊಳಲಾಟವನ್ನ ಹೆಚ್ಚಿಸಬಹುದು ಅಥವಾ ಪವಾಡಗಳನ್ನು ಉಂಟುಮಾಡಬಹುದು ಮತ್ತು ಮನಸ್ಸಿನ ಪವಾಡಗಳನ್ನು ಪರಿಶೋಧಿಸುತ್ತಾ ನಾವು ನಮ್ಮ ಪೂರ್ಣ ಸಾಮರ್ಥ್ಯವನ್ನು ಅರಿತುಕೊಳ್ಳಬಹುದು ಎನ್ನುತ್ತಾರೆ. English video:    • How a Simple Chess Game Trapped a Mighty K...   ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:   / sadhgurukannada   ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  4. 5d ago

    ಜೀವನದಲ್ಲಿ ಏನು ಮಾಡಬೇಕೆಂದು ನಿರ್ಧರಿಸೋದು ಹೇಗೆ? Sadhguru Kannada

    ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ನನ್ನ ಹೃದಯ ಹೀಗೆ ಮಾಡಲು ಹೇಳುತ್ತೆ, ಆದರೆ ಮನಸ್ಸು ಮತ್ತೊಂದನ್ನು ಹೇಳುತ್ತೆ. ಯಾವುದರ ಮಾತನ್ನು ಕೇಳಬೇಕು? ಎಂಬುದು ಅನೇಕರ ಪ್ರಶ್ನೆ. ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices

    ಜೀವನದಲ್ಲಿ ಏನು ಮಾಡಬೇಕೆಂದು ನಿರ್ಧರಿಸೋದು ಹೇಗೆ? Sadhguru Kannada
  5. Nov 12

    #59 ದೇವಿ ಕೊಟ್ಟ ಗಣಿತ ಸೂತ್ರ - ರಾಮಾನುಜನ್ ಗಣಿತ ಸೂತ್ರಗಳ ಹಿಂದಿನ ರಹಸ್ಯ

    ರಾಮಾನುಜನ್ ಅವರ ಅಸಾಮಾನ್ಯ ಬುದ್ಧಿವಂತಿಕೆಯ ಕುರಿತು, ಅವರು ಗಣಿತದಲ್ಲಿ ಅಂತಹ ಅದ್ಭುತ ಸಾಧನೆ ಮಾಡಲು ಹೇಗೆ ಸಾಧ್ಯವಾಯಿತು ಎನ್ನುವುದರ ಕುರಿತಾದ ಪ್ರಶ್ನೆಯೊಂದಕ್ಕೆ ಸದ್ಗುರುಗಳು ಉತ್ತರಿಸುತ್ತಾರೆ. English video: Navratri Special: How Devi gave Ramanujan black hole Maths    • Navratri Special: How Devi gave Ramanujan ...   “ಮಿರಾಕಲ್ ಆಫ್ ಮೈಂಡ್” 7 ನಿಮಿಷಗಳ ಸರಳ ಉಚಿತ ಧ್ಯಾನದ ಆ್ಯಪ್ ಕನ್ನಡದಲ್ಲಿ ಲಭ್ಯವಿದೆ. ಈಗಲೇ ಡೌನ್‌ಲೋಡ್ ಮಾಡಿ: https://sadhguru.co/insta-miracle ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:   / sadhgurukannada   ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  6. Nov 11

    #58 ದೀಪಾವಳಿ ದೀಪಗಳು - ಹೀಗೆ ಉರಿದರೆ ತುಂಬಾ ಒಳ್ಳೇದು

    ಈ ದೀಪಾವಳಿ – ಬೆಳಕಿನ ಹಬ್ಬದಂದು ದೀಪಗಳನ್ನು ಬೆಳಗಿಸುವುದರ ಹಿಂದಿರುವ ವಿಜ್ಞಾನ ಮತ್ತು ಮಹತ್ವವನ್ನು ಸದ್ಗುರುಗಳು ವಿವರಿಸುತ್ತಾರೆ. ನಿರ್ದಿಷ್ಟ ಪದಾರ್ಥಗಳನ್ನು ಬಳಸಿ ದೀಪ ಹಚ್ಚುವುದರಿಂದ ಆಕಾಶ ಅಥವಾ ಈಥರ್ (ಆಕಾಶ ತತ್ತ್ವ) ಹೇಗೆ ಹೆಚ್ಚಾಗುತ್ತದೆ ಮತ್ತು ಅದು ನಿಮ್ಮ ಆರೋಗ್ಯ, ಒಟ್ಟಾರೆ ಕ್ಷೇಮ ಹಾಗೂ ಗ್ರಹಿಕೆಗೆ ಹೇಗೆ ಸಹಕಾರಿಯಾಗುತ್ತದೆ ಎಂಬುದರ ಕುರಿತು ಅವರು ಮಾತನಾಡುತ್ತಾರೆ. English video: Significance of Lighting Lamps on Diwali    • Significance of Lighting Lamps on Diwali |...   “ಮಿರಾಕಲ್ ಆಫ್ ಮೈಂಡ್” 7 ನಿಮಿಷಗಳ ಸರಳ ಉಚಿತ ಧ್ಯಾನದ ಆ್ಯಪ್ ಕನ್ನಡದಲ್ಲಿ ಲಭ್ಯವಿದೆ. ಈಗಲೇ ಡೌನ್‌ಲೋಡ್ ಮಾಡಿ: https://sadhguru.co/insta-miracle ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:   / sadhgurukannada   ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  7. Oct 15

    #57 ಬುದ್ಧನ ಜೀವನ ಬದಲಿಸಿದ ಆ 3 ವಿಷಯಗಳು

    ಇತ್ತೀಚೆಗಷ್ಟೇ ತಮ್ಮ ಸಹೋದರನನ್ನು ಕಳೆದುಕೊಂಡಿರುವ ಸಾಧಕರೋರ್ವರ ಪ್ರಶ್ನೆಗೆ ಉತ್ತರಿಸುತ್ತಾ ಸದ್ಗುರುಗಳು ಸಾವಿನ ವಾಸ್ತವತೆ, ದುಃಖದ ಸ್ವರೂಪದ ಬಗ್ಗೆ ಮಾತನಾಡುತ್ತಾ ಈ ನಶ್ವರತೆಯು ಮನುಷ್ಯರನ್ನು ಜೀವನದ ಕ್ಷಣಿಕತೆಯ ಬಗ್ಗೆ ಮತ್ತು ತಮ್ಮ ಅಸ್ತಿತ್ವದ ಸ್ವರೂಪವನ್ನು ಅರಿತುಕೊಳ್ಳುವ ಬಗ್ಗೆ ಎಚ್ಚೆತ್ತುಕೊಳ್ಳವಂತೆ ಮಾಡಬೇಕು ಎನ್ನುತ್ತಾರೆ. ಈಶ ಯೋಗ ಕೇಂದ್ರದಲ್ಲಿ 15 ಸೆಪ್ಟೆಂಬರ್ 2026 ರಂದು ನಡೆದ ಸದ್ಗುರು ದರ್ಶನದಿಂದ ಆಯ್ದ ಭಾಗವಿದು. ದರ್ಶನದ 4 ನೇ ಭಾಗ ಸದ್ಯದರಲ್ಲೇ ಬರಲಿದೆ. English video:    • Sadhguru Darshan Part 3 – Sadhguru Respond...   “ಮಿರಾಕಲ್ ಆಫ್ ಮೈಂಡ್” 7 ನಿಮಿಷಗಳ ಸರಳ ಉಚಿತ ಧ್ಯಾನದ ಆ್ಯಪ್ ಕನ್ನಡದಲ್ಲಿ ಲಭ್ಯವಿದೆ. ಈಗಲೇ ಡೌನ್‌ಲೋಡ್ ಮಾಡಿ: https://sadhguru.co/insta-miracle ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:   / sadhgurukannada   ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  8. Oct 14

    #56 ಶಕ್ತಿ, ಜ್ಞಾನ, ಸಂಪತ್ತುಗಳ ಮೇಲೆ ವಿಜಯ ಸಾಧಿಸಿ!

    ಸದ್ಗುರುಗಳು ಸಂಭ್ರಮ ಮತ್ತು ಸಂಪ್ರದಾಯಗಳನ್ನು ಮೀರಿ ನವರಾತ್ರಿಯ ಮಹತ್ವವನ್ನು ವಿವರಿಸುತ್ತಾರೆ. ದುರ್ಗಾ, ಲಕ್ಷ್ಮಿ ಮತ್ತು ಸರಸ್ವತಿಯ ಸಾಂಕೇತಿಕತೆಯನ್ನು ಪರಿಶೋಧಿಸುತ್ತಾ, ಶಕ್ತಿ, ಸಂಪತ್ತು ಮತ್ತು ಜ್ಞಾನವು ಹೇಗೆ ಗಹನವಾದ ಸಾಧ್ಯತೆಯಾಗಬಹುದು ಅಥವಾ ನಿಮ್ಮ ಜೀವನದಲ್ಲಿ ವಿಷವಾಗಬಹುದು ಎಂದು ವಿವರಿಸುತ್ತಾರೆ. ನವರಾತ್ರಿಯಲ್ಲಿ ಉಪವಾಸ ಮಾಡುವುದರ ಮಹತ್ವ, ವಿಜಯದಶಮಿಯ ನಿಜವಾದ ಅರ್ಥದ ಬಗ್ಗೆಯೂ ಮಾತನಾಡುತ್ತಾರೆ. ಜೊತೆಗೆ ನಿಜವಾದ ಗೆಲುವು ಇರುವುದು ಗಳಿಸುವುದರಲ್ಲಿ ಅಲ್ಲ, ಮಿತಿಗಳನ್ನು ಮೀರುವುದರಲ್ಲಿ ಎಂದು ತಿಳಿಸಿಕೊಡುತ್ತಾರೆ. ಈಶ ಯೋಗ ಕೇಂದ್ರದಲ್ಲಿ 15 ಸೆಪ್ಟೆಂಬರ್ 2026ರಂದು ನಡೆದ ಸದ್ಗುರು ದರ್ಶನದ ಆಯ್ದ ಭಾಗವಿದು. ಈ ದರ್ಶನ ಇನ್ನಷ್ಟು ವಿಡೀಯೋಗಳು ಸದ್ಯದಲ್ಲೇ ಬರಲಿವೆ. English video:    • Sadhguru Darshan Part 2 - The Science of N...   “ಮಿರಾಕಲ್ ಆಫ್ ಮೈಂಡ್” 7 ನಿಮಿಷಗಳ ಸರಳ ಉಚಿತ ಧ್ಯಾನದ ಆ್ಯಪ್ ಕನ್ನಡದಲ್ಲಿ ಲಭ್ಯವಿದೆ. ಈಗಲೇ ಡೌನ್‌ಲೋಡ್ ಮಾಡಿ: https://sadhguru.co/insta-miracle ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:   / sadhgurukannada   ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

Ratings & Reviews

5
out of 5
2 Ratings

About

ಈಶ ಫೌಂಡೇಶನ್‌ನ ಸಂಸ್ಥಾಪಕರಾದ ಸದ್ಗುರುಗಳು ಯೋಗಿ, ದಾರ್ಶನಿಕ ಹಾಗೂ ಆಧ್ಯಾತ್ಮಿಕ ಗುರುಗಳು. ಗಹನತೆ ಮತ್ತು ವಾಸ್ತವಿಕತೆಯ ಅದ್ಭುತ ಮಿಶ್ರಣವಾದ ಅವರ ಜೀವನ ಮತ್ತು ಕಾರ್ಯವು, ಆಂತರಿಕ ವಿಜ್ಞಾನ ಕೇವಲ ಗತಕಾಲದ ನಿಗೂಢ ತತ್ತ್ವಶಾಸ್ತ್ರಗಳಲ್ಲ, ಆದರೆ ನಮ್ಮ ಕಾಲಕ್ಕೆ ಅತ್ಯಗತ್ಯವಾಗಿ ಪ್ರಸ್ತುತವಾಗಿರುವ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.