ಸದ್ಗುರು ಕನ್ನಡ Sadhguru Kannada

Sadhguru Kannada

ಈಶ ಫೌಂಡೇಶನ್‌ನ ಸಂಸ್ಥಾಪಕರಾದ ಸದ್ಗುರುಗಳು ಯೋಗಿ, ದಾರ್ಶನಿಕ ಹಾಗೂ ಆಧ್ಯಾತ್ಮಿಕ ಗುರುಗಳು. ಗಹನತೆ ಮತ್ತು ವಾಸ್ತವಿಕತೆಯ ಅದ್ಭುತ ಮಿಶ್ರಣವಾದ ಅವರ ಜೀವನ ಮತ್ತು ಕಾರ್ಯವು, ಆಂತರಿಕ ವಿಜ್ಞಾನ ಕೇವಲ ಗತಕಾಲದ ನಿಗೂಢ ತತ್ತ್ವಶಾಸ್ತ್ರಗಳಲ್ಲ, ಆದರೆ ನಮ್ಮ ಕಾಲಕ್ಕೆ ಅತ್ಯಗತ್ಯವಾಗಿ ಪ್ರಸ್ತುತವಾಗಿರುವ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.

  1. 15h ago

    #29 ವಿಧಿ, ದೇವರು, ಅದೃಷ್ಟ, ಪ್ರಯತ್ನ — ಯಶಸ್ಸನ್ನು ನಿರ್ಧರಿಸುವುದು ಯಾವುದು ಸದ್ಗುರು

    ಈ ಒಂದು ಪ್ರಶ್ನೆಯನ್ನುತ್ತರಿಸುತ್ತಾ ಸದ್ಗುರುಗಳು ಹೇಳುತ್ತಾರೆ, ವಿಧಿ, ದೇವರು ಮತ್ತು ಅದೃಷ್ಟ ಅನ್ನುವಂತಹದು ಏನಾದರೂ ಇದ್ದರೂ ಅದು ನಮ್ಮ ಕೈಯಲ್ಲಂತೂ ಇಲ್ಲ. ಆದ್ದರಿಂದ ಪ್ರಯತ್ನದ ಕಡೆಗೆ ಸಂಪೂರ್ಣ ಗಮನವನ್ನು ಹರಿಸಿದರಾಯಿತು. ಆದರೆ ಯಾವ ರೀತಿಯ ಪ್ರಯತ್ನ? ’ಕಾವೇರಿ ಕೂಗು’ ಅಭಿಯಾನಕ್ಕೆ ನಿಮ್ಮ ದೇಣಿಗೆ ನೀಡಿ: http://kannada.cauverycalling.org ಹೆಚ್ಚಿನ ವಿವರಗಳಿಗಾಗಿ: http://www.isha.sadhguru.org ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್:   / sadhgurukannada   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: http://www.ishafoundation.org/Ishakriya ಸದ್ಗುರು ಆಪ್: http://onelink.to/sadhguru__app ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  2. 1d ago

    #28 ದೇವಿಯ ಕಾಲಬುಡದಲ್ಲಿ ಮಹಿಷಾಸುರ ಏಕೆ? ನವರಾತ್ರಿ ವಿಶೇಷ

    ಲಿಂಗಭೈರವಿಯ ಕಾಲಡಿಯಲ್ಲಿರುವ ಮಹಿಷಾಸುರನ ಕೋಣದ ರೂಪದ ಅರ್ಥವೇನು ಎಂಬ ಪ್ರಶ್ನೆಗೆ ಸದ್ಗುರುಗಳು ವಿವರವಾಗಿ ಉತ್ತರಿಸುತ್ತಾರೆ. ವಿಕಾಸಪ್ರಕ್ರಿಯೆಯ ಎಲ್ಲ ಹಂತಗಳಲ್ಲೂ ಸಾಗಿಹೋಗಿರುವ ನಮ್ಮಲ್ಲಿ ಆ ಅಂಶಗಳು ಇನ್ನೂ ಇವೆ. ಅವನ್ನು ಪೂರ್ತಿ ದಾಟಿ ಮನುಷ್ಯರಾಗುವುದೇ ಯೋಗದ ಗುರಿ ಎಂದು ತಿಳಿಸುತ್ತಾರೆ. English video:    • Mahishasura - Devi Conquers Animal Nature ...   ’ಕಾವೇರಿ ಕೂಗು’ ಅಭಿಯಾನಕ್ಕೆ ನಿಮ್ಮ ದೇಣಿಗೆ ನೀಡಿ: http://kannada.cauverycalling.org ಹೆಚ್ಚಿನ ವಿವರಗಳಿಗಾಗಿ: http://www.isha.sadhguru.org ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್:   / sadhgurukannada   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: http://www.ishafoundation.org/Ishakriya ಸದ್ಗುರು ಆಪ್: http://onelink.to/sadhguru__app ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  3. 2d ago

    #27 ಮಹಿಳೆಯೊಬ್ಬಳು ದೇವಿಯಾಗಬಹುದೇ?

    ‘ಸದ್ಗುರು ಎಕ್ಸ್‌ಕ್ಲೂಸಿವ್‌’ನಿಂದ ಆಯ್ದ ಈ ವೀಡಿಯೋದಲ್ಲಿ, ಹೇಗೆ ಅನೇಕ ಸ್ತ್ರೀಯರು ದೇವಿಯಂತೆ ಇದ್ದು ಅದ್ಭುತ ಸಾಮರ್ಥ್ಯಗಳನ್ನು ತೋರಿಸುತ್ತಿದ್ದರು ಎಂದು ಸದ್ಗುರುಗಳು ವಿವರಿಸುತ್ತಾರೆ ಜೊತೆಗೆ ಇಂದಿಗೂ ಜಗತ್ತಿನಲ್ಲಿ ಅಂತಹ ಸ್ತೀಯರ ಅಗತ್ಯವಿದೆ ಎಂದು ಹೇಳುತ್ತಾರೆ. #devi #woman #goddess English video:    • Can A Woman Become a Goddess? - Sadhguru E...   ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:   / sadhgurukannada   ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  4. 3d ago

    #26 ಗಾಯತ್ರಿ ಮಂತ್ರದ ಅಪಾರ ಶಕ್ತಿ

    ಗಾಯತ್ರಿ ಮಂತ್ರ, ಅತ್ಯಂತ ಪ್ರಸಿದ್ಧ ಮಂತ್ರಗಳಲ್ಲಿ ಒಂದು. ಇದನ್ನು ಪಸರಿಸಿದ್ದು ಯಾರು? ಇದರ ಪ್ರಯೋಜನಗಳೇನು? ಇದರ ಶಕ್ತಿ ಏನು? ಎಲ್ಲಕ್ಕಿಂತ ಮುಖ್ಯವಾಗಿ, ಇದನ್ನು ತಪ್ಪು ವಿಧಾನದಲ್ಲಿ ಅಭ್ಯಾಸ ಮಾಡಿದ ಮಹಿಳೆಯೊಬ್ಬರಿಗೆ ಏನಾಯಿತು ಗೊತ್ತಾ? ತಪ್ಪದೇ ವೀಕ್ಷಿಸಿ. English video:    • The Power of Gayatri Mantra | Sadhguru   ’ಕಾವೇರಿ ಕೂಗು’ ಅಭಿಯಾನಕ್ಕೆ ನಿಮ್ಮ ದೇಣಿಗೆ ನೀಡಿ: http://kannada.cauverycalling.org ಹೆಚ್ಚಿನ ವಿವರಗಳಿಗಾಗಿ: http://www.isha.sadhguru.org ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್:   / sadhgurukannada   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: http://www.ishafoundation.org/Ishakriya ಸದ್ಗುರು ಆಪ್: http://onelink.to/sadhguru__app ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  5. Aug 13

    #25 "ನನ್ನಿಂದ ಆಗಲ್ಲ" ಅನ್ನೋ ಭಯಾನ? | How To Deal With Inferiority Complex?

    “ತೀರಾ ಸಾಧಾರಣವಾಗಿ ಇದ್ದೀವಿ ಎನ್ನುವ ಒತ್ತಡವನ್ನು ನಿಭಾಯಿಸುವುದು ಹೇಗೆ?” - ಐಐಎಮ್ ಬೆಂಗಳೂರಿನಲ್ಲಿ ವಿದ್ಯಾರ್ಥಿನಿಯೊಬ್ಬರು ಕೇಳಿದ ಪ್ರಶ್ನೆಗೆ ಸದ್ಗುರುಗಳ ಉತ್ತರ. English video:    • How To Deal With Inferiority Complex?   “ಮಿರಾಕಲ್ ಆಫ್ ಮೈಂಡ್” 7 ನಿಮಿಷಗಳ ಸರಳ ಉಚಿತ ಧ್ಯಾನದ ಆ್ಯಪ್ ಕನ್ನಡದಲ್ಲಿ ಲಭ್ಯವಿದೆ. ಈಗಲೇ ಡೌನ್‌ಲೋಡ್ ಮಾಡಿ: https://sadhguru.co/insta-miracle ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:   / sadhgurukannada   ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  6. Aug 12

    #24 ಸಮಾಧಿ ರಹಸ್ಯ - ಅನ್ನ ನೀರು ಇಲ್ಲದೇ ಯೋಗಿಗಳು ಬದುಕೋದು ಹೇಗೆ?

    “ಮಿರಾಕಲ್ ಆಫ್ ಮೈಂಡ್” 7 ನಿಮಿಷಗಳ ಸರಳ ಉಚಿತ ಧ್ಯಾನದ ಆ್ಯಪ್ ಕನ್ನಡದಲ್ಲಿ ಲಭ್ಯವಿದೆ. ಈಗಲೇ ಡೌನ್‌ಲೋಡ್ ಮಾಡಿ: https://sadhguru.co/insta-miracle ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:   / sadhgurukannada   ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  7. Aug 11

    #23 ಭ್ರಮೆಯಲ್ಲಿ ಬದುಕದಿರಿ ಈಗಲೇ ಜೀವನದ ಈ ಸತ್ಯ ಅರಿತುಕೊಳ್ಳಿ

    ಸಾಧಕರ ಜೀವನದಲ್ಲಿ ಗುರುವಿನ ನಿಜವಾದ ಪಾತ್ರವೇನು ಎಂದು ಸದ್ಗುರುಗಳು ಸಿನೆಮಾ ಮತ್ತು ಪ್ರೊಜೆಕ್ಷನ್ ರೂಮಿನ ಉದಾಹರಣೆಯೊಂದಿಗೆ ವಿವರಿಸುತ್ತಾರೆ. ಹೇಗೆ ಪ್ರತಿ ಮನುಷ್ಯನೂ “ಪ್ರೊಜೆಕ್ಷನ್ ರೂಮಿನ” ಅರಿವನ್ನು ಕಳೆದುಕೊಳ್ಳದೆ ಕೊನೆಯವರೆಗೂ ತಮ್ಮ ಪಾತ್ರ ನಿರ್ವಹಿಸಬಹುದು ಎಂದು ತಿಳಿಸಿ, ಅದಕ್ಕೆ ಡೈರೆಕ್ಟರ್‌ನ ಕೈಯನ್ನು ಸದಾ ಹಿಡಿದಿರಬೇಕು ಎನ್ನುತ್ತಾರೆ. English video:    • The True Role of a Guru | Sadhguru   “ಮಿರಾಕಲ್ ಆಫ್ ಮೈಂಡ್” 7 ನಿಮಿಷಗಳ ಸರಳ ಉಚಿತ ಧ್ಯಾನದ ಆ್ಯಪ್ ಕನ್ನಡದಲ್ಲಿ ಲಭ್ಯವಿದೆ. ಈಗಲೇ ಡೌನ್‌ಲೋಡ್ ಮಾಡಿ: https://sadhguru.co/insta-miracle ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:   / sadhgurukannada   ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

  8. Aug 10

    #22 'ಶಿವನೇ ಅಂತ ಇರು' ಎನ್ನುವುದರ ನಿಜ ಅರ್ಥವನ್ನು ತಿಳಿಸಿಕೊಡುತ್ತಾರೆ

    ಈ ವಿಡಿಯೋದಲ್ಲಿ ಸದ್ಗುರುಗಳು 'ಶಿವನೇ ಅಂತ ಇರು' ಎನ್ನುವುದರ ನಿಜ ಅರ್ಥವನ್ನು ತಿಳಿಸಿಕೊಡುತ್ತಾರೆ.    • சிவனேன்னு இரு - உண்மையான அர்த்தம் என்ன? Ke...   “ಮಿರಾಕಲ್ ಆಫ್ ಮೈಂಡ್” 7 ನಿಮಿಷಗಳ ಸರಳ ಉಚಿತ ಧ್ಯಾನದ ಆ್ಯಪ್ ಕನ್ನಡದಲ್ಲಿ ಲಭ್ಯವಿದೆ. ಈಗಲೇ ಡೌನ್‌ಲೋಡ್ ಮಾಡಿ: https://sadhguru.co/insta-miracle ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:   / sadhgurukannada   ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

About

ಈಶ ಫೌಂಡೇಶನ್‌ನ ಸಂಸ್ಥಾಪಕರಾದ ಸದ್ಗುರುಗಳು ಯೋಗಿ, ದಾರ್ಶನಿಕ ಹಾಗೂ ಆಧ್ಯಾತ್ಮಿಕ ಗುರುಗಳು. ಗಹನತೆ ಮತ್ತು ವಾಸ್ತವಿಕತೆಯ ಅದ್ಭುತ ಮಿಶ್ರಣವಾದ ಅವರ ಜೀವನ ಮತ್ತು ಕಾರ್ಯವು, ಆಂತರಿಕ ವಿಜ್ಞಾನ ಕೇವಲ ಗತಕಾಲದ ನಿಗೂಢ ತತ್ತ್ವಶಾಸ್ತ್ರಗಳಲ್ಲ, ಆದರೆ ನಮ್ಮ ಕಾಲಕ್ಕೆ ಅತ್ಯಗತ್ಯವಾಗಿ ಪ್ರಸ್ತುತವಾಗಿರುವ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.

You Might Also Like