Mahitiloka Aship Choudry
-
- Education
ರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆ
-
-
-
ಸ್ತಬ್ಧಚಿತ್ರ ಪ್ರಥಮ ಬಹುಮಾನ
ಅಯೋಧ್ಯೆ ರಾಮಮಂದಿರ ಸ್ತಬ್ಧ ಚಿತ್ರಕ್ಕೆ ಪ್ರಥಮ ಬಹುಮಾನ
ಉತ್ತರ ಪ್ರದೇಶ ರಾಜ್ಯವು ಗ ಣ ರಾ ಜ ತ್ಸವ ದ ಪಥಸಂಚಲನದಲ್ಲಿ ಅಯೋಧ್ಯೆಯ ಪ್ರಾಚೀನ ಪರಂಪರೆಯನ್ನು ಬಿಂಬಿಸುವ “ಅಯೋಧ್ಯೆ: ಉತ್ತರ ಪ್ರದೇಶದ ಸಾಂಸ್ಕೃತಿಕ ಪರಂಪರೆ” (Ayodhya: The Cultural Heritage Of Uttar Pradesh) ಎಂಬ ಹೆಸರಿನಲ್ಲಿ ಸ್ತಬ್ಧಚಿತ್ರವನ್ನು ಪ್ರದರ್ಶಿಸಿತ್ತು(Replica Of Ram Temple-Ayodhya). ಈ ಸ್ತಬ್ಧಚಿತ್ರಕ್ಕೆ ಪ್ರಥಮ ಬಹುಮಾನ ದೊರೆತಿದೆ. ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮ ಮಂದಿರದ ಮಾದರಿಯ ಮುಂದೆ ರಾಮಾಯಣ ರಚಿಸಿದ ಮಹರ್ಷಿ ವಾಲ್ಮೀಕಿ ರವರು ಕುಳಿತಿರುವ ಟ್ಯಾಬ್ ದೇಶದ ಜನತೆಯ ಗಮನವನ್ನು ಸೆಳೆದಿತ್ತು. ಸತತವಾಗಿ 2ನೇ ವರ್ಷ ಉತ್ತರ ಪ್ರದೇಶ ರಾಜ್ಯವು ಪ್ರಥಮ ಬಹುಮಾನವನ್ನು ತನ್ನದಾಗಿಸಿಕೊಂಡಿದೆ. -
-
ರಾಷ್ಟ್ರೀಯ ಹೆಣ್ಣು ಮಗುವಿನ ದಿನದ ಆಚರಣೆ ಬಗ್ಗೆ ಮಾಹಿತಿ
ಸ್ನೇಹಿತರೆ ಈ ಆಡಿಯೋದಲ್ಲಿ ರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆ ಆಚರಣೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಲಾಗಿದೆ