40 sec

Surah 112 Al-Ikhlas ಅಧ್ಯಾಯ 112: ಅಲ್ ಇಖ್ಲಾಸ್ (ಏಕಾಗ್ರತೆ‪)‬ Quran In Kannada

    • Islam

ಅಧ್ಯಾಯ 112: ಅಲ್ ಇಖ್ಲಾಸ್ (ಏಕಾಗ್ರತೆ)

ಸೂಕ್ತ : 1
ಹೇಳಿರಿ; ಅವನು ಅಲ್ಲಾಹು ಏಕಮಾತ್ರನು (ಅದ್ವಿತೀಯನು)

ಸೂಕ್ತ : 2
ಅಲ್ಲಾಹನು ಎಲ್ಲ ಅಗತ್ಯಗಳಿಂದ ಮುಕ್ತನು.

ಸೂಕ್ತ : 3
ಅವನಿಗೆ ಯಾರೂ ಜನಿಸಿಲ್ಲ ಅವನು ಯಾರಿಗೂ ಜನಿಸಿದವನಲ್ಲ.

ಸೂಕ್ತ : 4
ಯಾರೂ ಅವನಿಗೆ ಸರಿಸಾಟಿಯಾಗಲು ಸಾಧ್ಯವಿಲ್ಲ.

(via) Quran in Kannada(ಕನ್ನಡದಲ್ಲಿ ಕುರ್ ಆನ್) app
https://play.google.com/store/apps/details?id=com.nzymic.kquran