ಸದ್ಗುರು ಕನ್ನಡ Sadhguru Kannada

Sadhguru Kannada

ಈಶ ಫೌಂಡೇಶನ್‌ನ ಸಂಸ್ಥಾಪಕರಾದ ಸದ್ಗುರುಗಳು ಯೋಗಿ, ದಾರ್ಶನಿಕ ಹಾಗೂ ಆಧ್ಯಾತ್ಮಿಕ ಗುರುಗಳು. ಗಹನತೆ ಮತ್ತು ವಾಸ್ತವಿಕತೆಯ ಅದ್ಭುತ ಮಿಶ್ರಣವಾದ ಅವರ ಜೀವನ ಮತ್ತು ಕಾರ್ಯವು, ಆಂತರಿಕ ವಿಜ್ಞಾನ ಕೇವಲ ಗತಕಾಲದ ನಿಗೂಢ ತತ್ತ್ವಶಾಸ್ತ್ರಗಳಲ್ಲ, ಆದರೆ ನಮ್ಮ ಕಾಲಕ್ಕೆ ಅತ್ಯಗತ್ಯವಾಗಿ ಪ್ರಸ್ತುತವಾಗಿರುವ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.

  1. ತಂದೆ-ತಾಯಿಯರು ಹೇಗೆ ಮಕ್ಕಳನ್ನು ಬೆಳೆಸಬೇಕು?

    HÁ 1 DIA

    ತಂದೆ-ತಾಯಿಯರು ಹೇಗೆ ಮಕ್ಕಳನ್ನು ಬೆಳೆಸಬೇಕು?

    ಸದ್ಗುರುಗಳ ಈ ಕಣ್ಣು ತೆರೆಸುವ ಪಾಡ್‌ಕಾಸ್ಟ್‌ಗಳೊಂದಿಗೆ ಪ್ರಜ್ಞಾವಂತ ಪೋಷಣೆಯ ಕಲೆಯನ್ನು ಕಲಿಯಿರಿ. ಇವು ಮಕ್ಕಳ ಏಳಿಗೆಗಾಗಿ ಸಕಾರಾತ್ಮಕ ವಾತಾವರಣವನ್ನು ಸೃಷ್ಟಿಸಲು, ಕ್ರಿಯಾಶೀಲ ಸಲಹೆ ಮತ್ತು ಹೃದಯಸ್ಪರ್ಶಿ ವಿವೇಕವನ್ನು ಒಳಗೊಂಡಿವೆ. ಮಕ್ಕಳನ್ನು ಬೆಳೆಸುವುದು ಸುಲಭದ ವಿಚಾರವೇನಲ್ಲ. ಮಕ್ಕಳು ದಾರಿತಪ್ಪದಂತೆ, ಅವರ ಬುದ್ಧಿ ಮತ್ತು ಸಾಮರ್ಥ್ಯಗಳು ಸಂಪೂರ್ಣವಾಗಿ ವಿಕಾಸವಾಗುವಂತೆ ಪೂರಕ ವಾತಾವರಣವನ್ನು ನಿರ್ಮಿಸಿ ಬೆಳೆಸುವುದು ಒಂದು ಸವಾಲಿನ ಕೆಲಸವೇ. ತಂದೆ-ತಾಯಿಯರು ತಮ್ಮ ಮಕ್ಕಳಿಗಾಗಿ ಎಂಥಹ ವಾತಾವರಣವನ್ನು ನಿರ್ಮಿಸಬೇಕು? ಹೇಗೆ ನಡೆದುಕೊಳ್ಳಬೇಕು? ಈ ವಿಡಿಯೋ ನೋಡಿ. ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices

    8min
  2. 26 DE OUT.

    ನೀವೊಂದು ಸಮಸ್ಯೆಯಾಗಬಾರದು, ಪರಿಹಾರವಾಗಬೇಕು

    ಐಐಟಿ ದೆಹಲಿಯಲ್ಲಿ ನಡೆದ ಸಂವಾದವೊಂದರಲ್ಲಿ ಸದ್ಗುರುಗಳು ಇಂಜಿನಿಯರ್ ಮಾಡಿಕೊಳ್ಳುವುದು ಎಂದರೆ ಸಂಗತಿಗಳನ್ನು ನಮಗೆ ಬೇಕಾದ ಹಾಗೆ ರೂಪಿಸಿಕೊಳ್ಳುವುದು ಎಂದು ವ್ಯಾಖ್ಯಾನಿಸುತ್ತಾರೆ. ಹಾಗೆಯೇ ಜೀವನ ನಾವು ಅಂದುಕೊಂಡಂತೆ ಆಗಬೇಕೆಂದರೆ ನಮ್ಮ ದೇಹ ಮತ್ತು ಮನಸ್ಸು ನಮ್ಮ ಪರವಾಗಿ ಕೆಲಸ ಮಾಡಬೇಕೇ ಹೊರತು ನಮಗೆ ಅಡ್ಡ ಬರಬಾರದು ಮತ್ತು ಇಂದಿನ ಯುವಜನತೆಯು ತಮ್ಮನ್ನು ಒಂದು ಸಮಸ್ಯೆಯಾಗಿಸಿಕೊಳ್ಳದೇ, ತಮ್ಮನ್ನು ಪರಿಹಾರದ ಒಂದು ಭಾಗವಾಗಿಸಿಕೊಳ್ಳಬೇಕು ಎನ್ನುತ್ತಾರೆ. #youth #life #motivation ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:   / sadhgurukannada   ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

    13min
  3. 24 DE OUT.

    ಸುಮ್ಮನೆ ಮೌನವಾಗಿ ಕೂರುವುದರ ಶಕ್ತಿ |

    ಟೀನೇಜ್ ಮಕ್ಕಳಲ್ಲಿ ಕಾಣಿಸಿಕೊಳ್ಳುತ್ತಿರುವ ಆತಂಕದ ಖಾಯಿಲೆಗಳ ಬಗ್ಗೆ ಮಾತನಾಡುತ್ತಾ ಸದ್ಗುರುಗಳು, ಅದರಿಂದ ಹೊರಬರಲು ಯೋಗದಲ್ಲಿ ಹೇಳಿರುವ ಸರಳ ವಿಧಾನವನ್ನು ತಿಳಿಸಿಕೊಡುತ್ತಾರೆ. English video:    • One Important Cause of Anxiety Disorder | ...   ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:   / sadhgurukannada   ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

    14min
  4. 22 DE OUT.

    ದೀಪಾವಳಿ ಹಬ್ಬ ಆಚರಣೆಗೆ ಬಂದದ್ದು ಹೇಗೆ?

    ದೀಪಾವಳಿಯ ಗಹನವಾದ ಮಹತ್ವವನ್ನು, ಅದರ ಹಿಂದಿರುವ ಕಥೆ ಮತ್ತು ಬೆಳಕಿನ ಈ ಹಬ್ಬವು ಏನನ್ನು ಸಂಕೇತಿಸುತ್ತದೆ ಎಂದು ಸದ್ಗುರುಗಳಿಂದ ತಿಳಿಯಿರಿ. English video:    • Sadhguru Explains the Lore, Legend, and Sy...   ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:   / sadhgurukannada   ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

    7min
  5. 6 DE OUT.

    ನಿಜವಾದ ನಿದ್ದೆಯೋ, ಅಥವಾ ನಟನೆಯೋ...? | ಸದ್ಗುರು ಕನ್ನಡ

    ಏಕೆ ಅಧ್ಯಾತ್ಮಿಕ ತುಡಿತವು ಎಲ್ಲರಿಗೂ ಬರದೆ ಕೆಲವರಿಗೆ ಮಾತ್ರ ಬರುತ್ತದೆ? ಎನ್ನುವ ಪ್ರಶ್ನೆಗೆ ಸದ್ಗುರುಗಳು, "ತುಡಿತ ಎಲ್ಲರಲ್ಲೂ ಇರುತ್ತದೆ, ಆದರೆ ಕೆಲವರು ಇನ್ನೂ ನಿದ್ದೆ ಮಾಡುತ್ತಿರುವಂತೆ ನಟಿಸುತ್ತಿದ್ದಾರೆ" ಎಂದು ವಿಶ್ಲೇಷಿಸುತ್ತಾರೆ. English video: Asleep, or Just Pretending?    • Asleep, or Just Pretending? | Sadhguru   ’ಕಾವೇರಿ ಕೂಗು’ ಅಭಿಯಾನಕ್ಕೆ ನಿಮ್ಮ ದೇಣಿಗೆ ನೀಡಿ: http://kannada.cauverycalling.org ಹೆಚ್ಚಿನ ವಿವರಗಳಿಗಾಗಿ: http://www.isha.sadhguru.org ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್:   / sadhgurukannada   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: http://www.ishafoundation.org/Ishakriya ಸದ್ಗುರು ಆಪ್: http://onelink.to/sadhguru__app ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

    12min
  6. 4 DE OUT.

    ಸಾವಿನ ನಂತರ ಜನರು ದೆವ್ವವಾಗುತ್ತಾರೆಯೇ?

    ಸಾವಿನ ನಂತರ ಏನಾಗುತ್ತದೆ? "ಇನ್ನಿಲ್ಲ"ವಾಗುತ್ತೇವೆಯೇ? ಅಥವಾ ಏನಾದರೂ ಮುಂದುವರಿಯುತ್ತದೆಯೇ? ಆತ್ಮ ಎಂದರೇನು? ಎಂಬಿತ್ಯಾದಿ ಪ್ರಶ್ನೆಗಳಿಗೆ ಸದ್ಗುರುಗಳು ಉತ್ತರಿಸುತ್ತಾರೆ. ಆದರೆ ಕೊನೆಯಲ್ಲಿ, ನಿಮಗೆ ಸ್ವತಃ ಅನುಭವವಾಗದ ಹೊರತು ಇವನ್ನೆಲ್ಲ ನಂಬಿ ಏನೂ ಪ್ರಯೋಜನವಿಲ್ಲ ಎಂದೂ ಎಚ್ಚರಿಸುತ್ತಾರೆ. English video:    • What happens after death? | Sadhguru   ನಿಮ್ಮ ಪ್ರಶ್ನೆಗಳನ್ನು ಇಲ್ಲಿ ಕೇಳಿ: http://UnplugWithSadhguru.org ಹೆಚ್ಚಿನ ವಿವರಗಳಿಗಾಗಿ: http://www.isha.sadhguru.org ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್:   / sadhgurukannada   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: http://www.ishafoundation.org/Ishakriya ಸದ್ಗುರು ಆಪ್: http://onelink.to/sadhguru__app ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

    11min
  7. 3 DE OUT.

    ದೇಹ ಸತ್ತ ನಂತರ ಜೀವ ಎಲ್ಲಿಗೆ ಹೋಗುತ್ತೆ?

    ಒಬ್ಬ ಮನುಷ್ಯ ಸತ್ತ ನಂತರ ಅಂತಿಮ ಸಂಸ್ಕಾರ ಯಾತಕ್ಕಾಗಿ ಮಾಡಬೇಕು ಎನ್ನುವುದನ್ನೂ, ಅದು ಆ ಜೀವದ ಮೇಲೆ ಯಾವ ರೀತಿ ಪ್ರಭಾವ ಬೀರುತ್ತದೆ ಎಂಬುದನ್ನೂ, ಸರಳವಾಗಿ ಅರ್ಥವಾಗುವ ರೀತಿ ಸದ್ಗುರುಗಳು ವಿವರಿಸಿದ್ದಾರೆ. ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:   / sadhgurukannada   ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

    7min
  8. 2 DE OUT.

    ಕುಂಕುಮ ಹಚ್ಚಿಕೊಳ್ಳುವುದು ಒಳ್ಳೆಯದೇ

    ಕುಂಕುಮ - ಇದು ನಮ್ಮ ಸಂಸ್ಕೃತಿಯಲ್ಲಿ ಹಾಸುಹೊಕ್ಕಾಗಿರುವ ವಸ್ತು. ಇದರ ಮಹತ್ವ ಏನು? ಇದನ್ನು ಹಚ್ಚಿಕೊಳ್ಳುವುದು ಒಳ್ಳೆಯದೇ? ವಿಡಿಯೋ ನೋಡಿ. English video:    • Why do Women in India Apply Red KumKum?   ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:   / sadhgurukannada   ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

    5min

Classificações e avaliações

5
de 5
2 avaliações

Sobre

ಈಶ ಫೌಂಡೇಶನ್‌ನ ಸಂಸ್ಥಾಪಕರಾದ ಸದ್ಗುರುಗಳು ಯೋಗಿ, ದಾರ್ಶನಿಕ ಹಾಗೂ ಆಧ್ಯಾತ್ಮಿಕ ಗುರುಗಳು. ಗಹನತೆ ಮತ್ತು ವಾಸ್ತವಿಕತೆಯ ಅದ್ಭುತ ಮಿಶ್ರಣವಾದ ಅವರ ಜೀವನ ಮತ್ತು ಕಾರ್ಯವು, ಆಂತರಿಕ ವಿಜ್ಞಾನ ಕೇವಲ ಗತಕಾಲದ ನಿಗೂಢ ತತ್ತ್ವಶಾಸ್ತ್ರಗಳಲ್ಲ, ಆದರೆ ನಮ್ಮ ಕಾಲಕ್ಕೆ ಅತ್ಯಗತ್ಯವಾಗಿ ಪ್ರಸ್ತುತವಾಗಿರುವ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.