ಸದ್ಗುರು ಕನ್ನಡ Sadhguru Kannada

Sadhguru Kannada

ಈಶ ಫೌಂಡೇಶನ್‌ನ ಸಂಸ್ಥಾಪಕರಾದ ಸದ್ಗುರುಗಳು ಯೋಗಿ, ದಾರ್ಶನಿಕ ಹಾಗೂ ಆಧ್ಯಾತ್ಮಿಕ ಗುರುಗಳು. ಗಹನತೆ ಮತ್ತು ವಾಸ್ತವಿಕತೆಯ ಅದ್ಭುತ ಮಿಶ್ರಣವಾದ ಅವರ ಜೀವನ ಮತ್ತು ಕಾರ್ಯವು, ಆಂತರಿಕ ವಿಜ್ಞಾನ ಕೇವಲ ಗತಕಾಲದ ನಿಗೂಢ ತತ್ತ್ವಶಾಸ್ತ್ರಗಳಲ್ಲ, ಆದರೆ ನಮ್ಮ ಕಾಲಕ್ಕೆ ಅತ್ಯಗತ್ಯವಾಗಿ ಪ್ರಸ್ತುತವಾಗಿರುವ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.

  1. 10月6日

    ನಿಜವಾದ ನಿದ್ದೆಯೋ, ಅಥವಾ ನಟನೆಯೋ...? | ಸದ್ಗುರು ಕನ್ನಡ

    ಏಕೆ ಅಧ್ಯಾತ್ಮಿಕ ತುಡಿತವು ಎಲ್ಲರಿಗೂ ಬರದೆ ಕೆಲವರಿಗೆ ಮಾತ್ರ ಬರುತ್ತದೆ? ಎನ್ನುವ ಪ್ರಶ್ನೆಗೆ ಸದ್ಗುರುಗಳು, "ತುಡಿತ ಎಲ್ಲರಲ್ಲೂ ಇರುತ್ತದೆ, ಆದರೆ ಕೆಲವರು ಇನ್ನೂ ನಿದ್ದೆ ಮಾಡುತ್ತಿರುವಂತೆ ನಟಿಸುತ್ತಿದ್ದಾರೆ" ಎಂದು ವಿಶ್ಲೇಷಿಸುತ್ತಾರೆ. English video: Asleep, or Just Pretending?    • Asleep, or Just Pretending? | Sadhguru   ’ಕಾವೇರಿ ಕೂಗು’ ಅಭಿಯಾನಕ್ಕೆ ನಿಮ್ಮ ದೇಣಿಗೆ ನೀಡಿ: http://kannada.cauverycalling.org ಹೆಚ್ಚಿನ ವಿವರಗಳಿಗಾಗಿ: http://www.isha.sadhguru.org ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್:   / sadhgurukannada   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: http://www.ishafoundation.org/Ishakriya ಸದ್ಗುರು ಆಪ್: http://onelink.to/sadhguru__app ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

    12 分钟
  2. 10月4日

    ಸಾವಿನ ನಂತರ ಜನರು ದೆವ್ವವಾಗುತ್ತಾರೆಯೇ?

    ಸಾವಿನ ನಂತರ ಏನಾಗುತ್ತದೆ? "ಇನ್ನಿಲ್ಲ"ವಾಗುತ್ತೇವೆಯೇ? ಅಥವಾ ಏನಾದರೂ ಮುಂದುವರಿಯುತ್ತದೆಯೇ? ಆತ್ಮ ಎಂದರೇನು? ಎಂಬಿತ್ಯಾದಿ ಪ್ರಶ್ನೆಗಳಿಗೆ ಸದ್ಗುರುಗಳು ಉತ್ತರಿಸುತ್ತಾರೆ. ಆದರೆ ಕೊನೆಯಲ್ಲಿ, ನಿಮಗೆ ಸ್ವತಃ ಅನುಭವವಾಗದ ಹೊರತು ಇವನ್ನೆಲ್ಲ ನಂಬಿ ಏನೂ ಪ್ರಯೋಜನವಿಲ್ಲ ಎಂದೂ ಎಚ್ಚರಿಸುತ್ತಾರೆ. English video:    • What happens after death? | Sadhguru   ನಿಮ್ಮ ಪ್ರಶ್ನೆಗಳನ್ನು ಇಲ್ಲಿ ಕೇಳಿ: http://UnplugWithSadhguru.org ಹೆಚ್ಚಿನ ವಿವರಗಳಿಗಾಗಿ: http://www.isha.sadhguru.org ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್:   / sadhgurukannada   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: http://www.ishafoundation.org/Ishakriya ಸದ್ಗುರು ಆಪ್: http://onelink.to/sadhguru__app ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

    11 分钟
  3. 10月3日

    ದೇಹ ಸತ್ತ ನಂತರ ಜೀವ ಎಲ್ಲಿಗೆ ಹೋಗುತ್ತೆ?

    ಒಬ್ಬ ಮನುಷ್ಯ ಸತ್ತ ನಂತರ ಅಂತಿಮ ಸಂಸ್ಕಾರ ಯಾತಕ್ಕಾಗಿ ಮಾಡಬೇಕು ಎನ್ನುವುದನ್ನೂ, ಅದು ಆ ಜೀವದ ಮೇಲೆ ಯಾವ ರೀತಿ ಪ್ರಭಾವ ಬೀರುತ್ತದೆ ಎಂಬುದನ್ನೂ, ಸರಳವಾಗಿ ಅರ್ಥವಾಗುವ ರೀತಿ ಸದ್ಗುರುಗಳು ವಿವರಿಸಿದ್ದಾರೆ. ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:   / sadhgurukannada   ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

    7 分钟
  4. 10月2日

    ಕುಂಕುಮ ಹಚ್ಚಿಕೊಳ್ಳುವುದು ಒಳ್ಳೆಯದೇ

    ಕುಂಕುಮ - ಇದು ನಮ್ಮ ಸಂಸ್ಕೃತಿಯಲ್ಲಿ ಹಾಸುಹೊಕ್ಕಾಗಿರುವ ವಸ್ತು. ಇದರ ಮಹತ್ವ ಏನು? ಇದನ್ನು ಹಚ್ಚಿಕೊಳ್ಳುವುದು ಒಳ್ಳೆಯದೇ? ವಿಡಿಯೋ ನೋಡಿ. English video:    • Why do Women in India Apply Red KumKum?   ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:   / sadhgurukannada   ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

    5 分钟
  5. 9月28日

    ದೇವಿ ಅಸ್ತಿತ್ವಕ್ಕೆ ಬಂದಿದ್ದು ಹೇಗೆ?

    ಸದ್ಗುರುಗಳು ದೈವಿಕ ಸ್ತ್ರೀತತ್ತ್ವ ಅಥವಾ ದೇವಿ ಅಸ್ತಿತ್ವಕ್ಕೆ ಬಂದಿದ್ದನ್ನು ವಿವರಿಸುತ್ತಾರೆ. ಇಂದಿನ ಜಗತ್ತಿನಲ್ಲಿ ಸ್ತ್ರೀತತ್ತ್ವದ ಮಹತ್ವದ ಕುರಿತು ಮಾತನಾಡುತ್ತಾ ನ್ಯಾಯಯುತ ಸಮಾಜ ರಚಿಸುವಲ್ಲಿ ಮತ್ತು ಮಾನವತೆಯಲ್ಲಿ ಒಳಗೂಡಿಸಿಕೊಳ್ಳುವಿಕೆಯನ್ನ ತರುವಲ್ಲಿ ಸ್ತ್ರೀತತ್ತ್ವ ಎಂತಹ ಮುಖ್ಯ ಪಾತ್ರವನ್ನು ವಹಿಸುತ್ತದೆ ಎಂದು ತಿಳಿಸುತ್ತಾರೆ. #sadhguru #kannada #navaratri #devi English video:    • How Devi Came Into Existence | Sadhguru   ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:   / sadhgurukannada   ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

    13 分钟
  6. 9月20日

    ಭಾರತದ ಅತಿದೊಡ್ಡ ಗ್ರಾಮೀಣ ಕ್ರೀಡೋತ್ಸವ | ಗ್ರಾಮೋತ್ಸವ |

    ಸಾಂಪ್ರದಾಯಿಕವಾದ ಹಳ್ಳಿಯ ಜೀವನವನ್ನು ಸಂಭ್ರಮಿಸುವ ನಿಟ್ಟಿನಲ್ಲಿ ನಡೆಸುವ ಈಶ ಗ್ರಾಮೋತ್ಸವವು ಕ್ರೀಡೆಯನ್ನು ಜನರ ಜೀವನದ ಭಾಗವಾಗಿಸಿ ಗ್ರಾಮೀಣ ಭಾರತದ ಅಂತಃಸ್ಫೂರ್ತಿಯನ್ನು ಹೆಚ್ಚಿಸುವ, ಆರೋಗ್ಯವನ್ನು ವರ್ಧಿಸುವ ಮತ್ತು ಹಳ್ಳಿಗರ ಜೀವನದ ಗುಣಮಟ್ಟವನ್ನು ಸುಧಾರಿಸುವ, ಗ್ರಾಮೀಣ ಜನರಲ್ಲಿ ಸಾಮರಸ್ಯವನ್ನು ತಂದು ಚೈತನ್ಯ ತುಂಬುವ ಗುರಿಯನ್ನು ಹೊಂದಿದೆ. ಒಂದು ಚೆಂಡು ನಿಜಕ್ಕೂ ಜಗತ್ತನ್ನು ಬದಲಿಸಬಲ್ಲದು! 2024 ರ ಸಾಲಿನ ಈಶ ಗ್ರಾಮೋತ್ಸವದ ಒಂದು ಸಣ್ಣ ಝಲಕ್ ಇಲ್ಲಿದೆ. #sports #kannada #celebrations #sadhguru ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:   / sadhgurukannada   ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

    5 分钟
  7. 9月18日

    ತೂಕ ಇಳಿಸಿ ಹೆಚ್ಚು ಶಕ್ತಿಭರಿತರಾಗಲು 7 ಟಿಪ್ಸ್

    ಸದ್ಗುರುಗಳು ಹೇಳುವ ಈ ಏಳು ಸರಳ ಸಲಹೆಗಳನ್ನು ಅನುಸರಿಸಿದರೆ ನೀವು ನಿಮ್ಮ ತೂಕವನ್ನು ಆರಾಮಾಗಿ ನಿರ್ವಹಿಸಿಕೊಳ್ಳುತ್ತಾ, ಚೈತನ್ಯಭರಿತ, ಆರೋಗ್ಯಪೂರ್ಣ ಮತ್ತು ಪ್ರಜ್ಞಾಪೂರ್ವಕ ಜೀವನವನ್ನು ನಡೆಸಬಹುದು. #weightloss #weightmanagement #kannada #sadhguru #food English video:    • 7 Yogic Tips for High Energy & Weight Mana...   ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:   / sadhgurukannada   ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

    9 分钟
  8. 9月17日

    ಯೋಗದ ಅದ್ಭುತ ಶಕ್ತಿ ಮತ್ತು ಪ್ರಯೋಜನಗಳು

    ಸದ್ಗುರುಗಳು ಮನುಷ್ಯನ ಆರೋಗ್ಯದ ಕಾರ್ಯವಿಧಾನದ ಬಗ್ಗೆ ಮಾತನಾಡುತ್ತಾ, ನಿಜಕ್ಕೂ ಆರೋಗ್ಯದಿಂದಿರುವುದು ಎಂದರೆ ಏನೆಂದು ಹೇಳುತ್ತಾರೆ. ಜೊತೆಗೆ ಯೋಗದ ಗಹನವಾದ ವಿಜ್ಞಾನವನ್ನು ವಿವರಿಸುತ್ತಾ, ಯೋಗ ಕೇವಲ ಆರೋಗ್ಯ ಮತ್ತು ಒಳಿತನ್ನು ತರುವುದಷ್ಟೇ ಅಲ್ಲದೇ ಹೇಗೆ ನಿಮ್ಮ ಗ್ರಹಿಕೆಯನ್ನು ಮತ್ತು ಜೀವನದ ಅನುಭವವನ್ನು ವರ್ಧಿಸುತ್ತದೆ ಎಂದು ತಿಳಿಸುತ್ತಾರೆ. #sadhguru #kannada #yoga #health #fitness English video:    • Sadhguru Explains Yoga to MIT Students & F...   ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:   / sadhgurukannada   ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

    16 分钟

评分及评论

5
共 5 分
2 个评分

关于

ಈಶ ಫೌಂಡೇಶನ್‌ನ ಸಂಸ್ಥಾಪಕರಾದ ಸದ್ಗುರುಗಳು ಯೋಗಿ, ದಾರ್ಶನಿಕ ಹಾಗೂ ಆಧ್ಯಾತ್ಮಿಕ ಗುರುಗಳು. ಗಹನತೆ ಮತ್ತು ವಾಸ್ತವಿಕತೆಯ ಅದ್ಭುತ ಮಿಶ್ರಣವಾದ ಅವರ ಜೀವನ ಮತ್ತು ಕಾರ್ಯವು, ಆಂತರಿಕ ವಿಜ್ಞಾನ ಕೇವಲ ಗತಕಾಲದ ನಿಗೂಢ ತತ್ತ್ವಶಾಸ್ತ್ರಗಳಲ್ಲ, ಆದರೆ ನಮ್ಮ ಕಾಲಕ್ಕೆ ಅತ್ಯಗತ್ಯವಾಗಿ ಪ್ರಸ್ತುತವಾಗಿರುವ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.