ಏಕೆ ಅಧ್ಯಾತ್ಮಿಕ ತುಡಿತವು ಎಲ್ಲರಿಗೂ ಬರದೆ ಕೆಲವರಿಗೆ ಮಾತ್ರ ಬರುತ್ತದೆ? ಎನ್ನುವ ಪ್ರಶ್ನೆಗೆ ಸದ್ಗುರುಗಳು, "ತುಡಿತ ಎಲ್ಲರಲ್ಲೂ ಇರುತ್ತದೆ, ಆದರೆ ಕೆಲವರು ಇನ್ನೂ ನಿದ್ದೆ ಮಾಡುತ್ತಿರುವಂತೆ ನಟಿಸುತ್ತಿದ್ದಾರೆ" ಎಂದು ವಿಶ್ಲೇಷಿಸುತ್ತಾರೆ. English video: Asleep, or Just Pretending? • Asleep, or Just Pretending? | Sadhguru ’ಕಾವೇರಿ ಕೂಗು’ ಅಭಿಯಾನಕ್ಕೆ ನಿಮ್ಮ ದೇಣಿಗೆ ನೀಡಿ: http://kannada.cauverycalling.org ಹೆಚ್ಚಿನ ವಿವರಗಳಿಗಾಗಿ: http://www.isha.sadhguru.org ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್: / sadhgurukannada ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: http://www.ishafoundation.org/Ishakriya ಸದ್ಗುರು ಆಪ್: http://onelink.to/sadhguru__app ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.
Learn more about your ad choices. Visit megaphone.fm/adchoices
資訊
- 節目
- 頻率每日更新
- 發佈時間2025年10月6日 上午12:30 [UTC]
- 長度12 分鐘
- 年齡分級兒少適宜