ಸದ್ಗುರುಗಳು ಗಮನಶಕ್ತಿಯ ಕುರಿತು ವಿವರಿಸುತ್ತಾ ಗಮನಪೂರ್ವಕವಾಗಿರುವುದು ಯಶಸ್ಸಿಗೆ ಹೇಗೆ ಕೀಲಿಕೈಯಾಗುವುದು ಎಂದು ತಿಳಿಸುತ್ತಾರೆ. ತಮ್ಮದೇ ಜೀವನದ ಉದಾಹರಣೆಗಳನ್ನು ನೀಡುತ್ತಾ, ಜೀವನವನ್ನು ಸ್ಪಷ್ಟವಾಗಿ ನೋಡಲು ಸಿದ್ಧರಿದ್ದರೆ ಅವಕಾಶಗಳು ಬಂದು ನಮ್ಮ ಕದವನ್ನು ತಟ್ಟುತ್ತದೆ ಎನ್ನುತ್ತಾರೆ.
ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ : https://www.youtube.com/@SadhguruKannada
ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್: https://www.facebook.com/SadhguruKannada
ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್: https://www.instagram.com/sadhguru_kannada_official/
ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app
ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom
ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish…
ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.
Learn more about your ad choices. Visit megaphone.fm/adchoices
Information
- Show
- FrequencyUpdated Daily
- PublishedSeptember 12, 2024 at 12:30 AM UTC
- Length11 min
- RatingClean