ಸದ್ಗುರು ಕನ್ನಡ Sadhguru Kannada

Sadhguru Kannada
ಸದ್ಗುರು ಕನ್ನಡ Sadhguru Kannada

ಈಶ ಫೌಂಡೇಶನ್‌ನ ಸಂಸ್ಥಾಪಕರಾದ ಸದ್ಗುರುಗಳು ಯೋಗಿ, ದಾರ್ಶನಿಕ ಹಾಗೂ ಆಧ್ಯಾತ್ಮಿಕ ಗುರುಗಳು. ಗಹನತೆ ಮತ್ತು ವಾಸ್ತವಿಕತೆಯ ಅದ್ಭುತ ಮಿಶ್ರಣವಾದ ಅವರ ಜೀವನ ಮತ್ತು ಕಾರ್ಯವು, ಆಂತರಿಕ ವಿಜ್ಞಾನ ಕೇವಲ ಗತಕಾಲದ ನಿಗೂಢ ತತ್ತ್ವಶಾಸ್ತ್ರಗಳಲ್ಲ, ಆದರೆ ನಮ್ಮ ಕಾಲಕ್ಕೆ ಅತ್ಯಗತ್ಯವಾಗಿ ಪ್ರಸ್ತುತವಾಗಿರುವ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.

  1. 1 天前

    ಈ ಸ್ಥಳಗಳಲ್ಲಿ ಕಪ್ಪು ಬಟ್ಟೆ ಧರಿಸಬೇಡಿ!

    ಬಟ್ಟೆಗಳ ಬಗೆ, ಫ್ಯಾಷನ್ ಡಿಸೈನಿಂಗ್ ಮುಂತಾದವುಗಳು ಮುಂದುವರಿದಿರುವ ಈ ಕಾಲದಲ್ಲಿ, ನಾವು ನಿಜವಾಗಿಯೂ ನಮ್ಮ ದೈಹಿಕ, ಮಾನಸಿಕ ಆರೋಗ್ಯ ಮತ್ತು ಯೋಗಕ್ಷೇಮವನ್ನೂ ಗಮನದಲ್ಲಿಟ್ಟುಕೊಳ್ಳುತ್ತಿದ್ದೇವೆಯೆ ಎಂಬುದು ಪ್ರಶ್ನೆ. ಕಪ್ಪು ಬಟ್ಟೆ ಧರಿಸಿದರೆ ಆಗುವ ದುಷ್ಪರಿಣಾಮಗಳು ಏನು? ಸದ್ಗುರುಗಳ ಮಾತಿನಲ್ಲಿ ಕೇಳಿ. ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

    7 分鐘
  2. 4 天前

    ಸದ್ಗುರು ದೆವ್ವ ನೋಡಿದ್ದಾರೆಯೇ?

    ಸದ್ಗುರುಗಳು ಮೈಸೂರಿನಲ್ಲಿ ಬಾಟ್ಲಿಗಳಲ್ಲಿ ದೆವ್ವಗಳನ್ನು ಬಂಧಿಸಿಡುತ್ತಿದ್ದ ಮಂತ್ರವಾದಿಯೊಬ್ಬರನ್ನು ಭೇಟಿಯಾದ ರಸವತ್ತಾದ ಘಟನೆ. ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

    11 分鐘
  3. 6 天前

    ಗಂಡಹೆಂಡತಿಯ ಕಿರಿಕಿರಿಯನ್ನು ಸಹಿಸುವುದು ಹೇಗೆ?

    ಕಿರಿಕಿರಿಯುಂಟುಮಾಡುವ ಗಂಡ ಅಥವಾ ಹೆಂಡತಿಯನ್ನು, ನಿಮ್ಮ ಗುರುವನ್ನು ನೋಡುವಂತೆಯೇ ನೋಡುವುದು ಹೇಗೆ? ಕೊನೇಪಕ್ಷ ಅದು ಸಾಧ್ಯವೇ? ಈ ಕುರಿತು ಇರುವ ತಪ್ಪು ಕಲ್ಪನೆಗಳನ್ನು ತೆಗೆದುಹಾಕಿ, ಇಂತಹ ಪರಿಸ್ಥಿತಿಯನ್ನು ಸರಿಯಾದ ರೀತಿಯಲ್ಲಿ ಹೇಗೆ ಬಳಸಿಕೊಳ್ಳಬಹುದು ಎಂದು ಸದ್ಗುರುಗಳು ತಿಳಿಸಿಕೊಡುತ್ತಾರೆ. ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

    15 分鐘
  4. 1月7日

    ಭಯವು ಹೊಸ ಸಾಧ್ಯತೆಗಳಿಗೆ ಅಡ್ಡಿಯಾಗಿದೆಯೇ

    ಬಹುತೇಕ ಮನುಷ್ಯರು ಆತ್ಮವಿಶ್ವಾಸದಿಂದ ಸಾಗುವುದಿಲ್ಲ. ನರಳಾಟದ ಭಯದಿಂದ ಹಿಮ್ಮೆಟ್ಟುತ್ತಾರೆ. ಭಯದಿಂದಾಗಿ ಗರಿಷ್ಠ ಸಾಮರ್ಥ್ಯವನ್ನು ತಲುಪೋ ಸಹಜವಾದ ಹಂಬಲದ ವಿರುದ್ದ ಸಾಗಿದರೆ ಮಾನವನಾಗಿರುವುದರ ಅಗಾಧ ಸಾಧ್ಯತೆ ಕೈತಪ್ಪಿ ಹೋಗುವುದು‌ ಎಂದು ಸದ್ಗುರುಗಳು ಹೇಳುತ್ತಾರೆ. ಈ ವೀಡಿಯೋದಲ್ಲಿ ಆಂತರಿಕ ನಿರ್ವಹಣೆಯ ಬಗ್ಗೆ ಚರ್ಚಿಸುತ್ತಾ ಯೋಚನೆ ಮತ್ತು ಭಾವನೆಗಳನ್ನು ಹೇಗೆ ನಿರ್ವಹಿಸಬೇಕು ಎಂದು ತಿಳಿಸಿಕೊಡುತ್ತಾರೆ‌. ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

    7 分鐘
  5. 1月4日

    ಇದೊಂದು ಗೊತ್ತಿದ್ರೆ ನೀವು ಜೀವನದಲ್ಲಿ ಗೆದ್ದಂಗೆ

    ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

    7 分鐘
  6. 1月2日

    ನಿಜಕ್ಕೂ ಶರಣಾಗತಿಯ ಭಾವ ಬರುವುದು ಯಾವಾಗ?

    ಶರಣಾಗತಿಯ ಕುರಿತಾದ ಒಂದು ಪ್ರಶ್ನೆಗೆ ಉತ್ತರಿಸುತ್ತಾ ಸದ್ಗುರುಗಳು, “ಶರಣಾಗತಿ ಎನ್ನುವುದು ಒಂದು ರೀತಿಯ ಅರಿವಿನಿಂದ ಬರುವಂಥದ್ದು. ಆತ್ಮವಿಶ್ವಾಸ, ಆತ್ಮಗೌರವವಮ್ಮ ಮೀರಿ ಹೋದಾಗ, ತನ್ನನ್ನ ಸಂರಕ್ಷಿಸಿಟ್ಟುಕೊಳ್ಳುವ ಹಾತೊರೆತವನ್ನು ಮೀರಿದಾಗ ಮಾತ್ರ ಶರಣಾಗುವ ಸಾಧ್ಯತೆ ಇರುತ್ತದೆ. ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

    9 分鐘
  7. 2024/12/31

    ಕ್ಯಾನ್ಸರ್_ನಿಂದ ದೂರವಿರಲು ಇದೊಂದನ್ನು ಮಾಡಿ

    ನಮ್ಮ ಸಂಸ್ಕೃತಿಯಲ್ಲಿ ಬೇವಿಗೆ ಬಹಳ ಮಹತ್ವವನ್ನು ನೀಡಲಾಗಿದೆ. ಇದರ ಒಂದು ಅಂಶವನ್ನು ಪರಿಶೋಧಿಸುತ್ತಾ, ಬೇವಿನ ಸೇವನೆ ಕ್ಯಾನ್ಸರ್ ಅನ್ನು ಹೇಗೆ ತಡೆಗಟ್ಟಬಲ್ಲದು ಎಂದು ಸದ್ಗುರು ವಿವರಿಸುತ್ತಾರೆ. ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

    4 分鐘
  8. 2024/12/28

    ಸಂತೋಷದ ಹಿಂದೆ ಓಡಬೇಡಿ

    ಸಂತೋಷವಾಗಿರುವುದು ಎಂದರೆ ಏನು ಎನ್ನುವುದರ ಬಗ್ಗೆ ವಿವರಿಸುವ ಸದ್ಗುರುಗಳು, ಅದು ಹೊರಗೆಲ್ಲೋ ಹುಡುಕುವ ವಿಷಯವಲ್ಲ, ಬದಲಾಗಿ ತಮ್ಮೊಳಗಿನ ಕೆಮಿಸ್ಟ್ರಿಯನ್ನು ನಿರ್ವಹಿಸಲು ಕಲಿತವರಿಗೆ ಅದೊಂದು ಸಹಜ ಸ್ಥಿತಿ ಎಂದು ತಿಳಿಸುತ್ತಾರೆ. ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

    5 分鐘

評分與評論

5
(滿分 5 顆星)
2 則評分

簡介

ಈಶ ಫೌಂಡೇಶನ್‌ನ ಸಂಸ್ಥಾಪಕರಾದ ಸದ್ಗುರುಗಳು ಯೋಗಿ, ದಾರ್ಶನಿಕ ಹಾಗೂ ಆಧ್ಯಾತ್ಮಿಕ ಗುರುಗಳು. ಗಹನತೆ ಮತ್ತು ವಾಸ್ತವಿಕತೆಯ ಅದ್ಭುತ ಮಿಶ್ರಣವಾದ ಅವರ ಜೀವನ ಮತ್ತು ಕಾರ್ಯವು, ಆಂತರಿಕ ವಿಜ್ಞಾನ ಕೇವಲ ಗತಕಾಲದ ನಿಗೂಢ ತತ್ತ್ವಶಾಸ್ತ್ರಗಳಲ್ಲ, ಆದರೆ ನಮ್ಮ ಕಾಲಕ್ಕೆ ಅತ್ಯಗತ್ಯವಾಗಿ ಪ್ರಸ್ತುತವಾಗಿರುವ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.

若要收聽兒少不宜的單集,請登入帳號。

隨時掌握此節目最新消息

登入或註冊後,即可追蹤節目、儲存單集和掌握最新資訊。

選取國家或地區

非洲、中東和印度

亞太地區

歐洲

拉丁美洲與加勒比海地區

美國與加拿大