ಸದ್ಗುರು ಕನ್ನಡ Sadhguru Kannada

Sadhguru Kannada
ಸದ್ಗುರು ಕನ್ನಡ Sadhguru Kannada

ಈಶ ಫೌಂಡೇಶನ್‌ನ ಸಂಸ್ಥಾಪಕರಾದ ಸದ್ಗುರುಗಳು ಯೋಗಿ, ದಾರ್ಶನಿಕ ಹಾಗೂ ಆಧ್ಯಾತ್ಮಿಕ ಗುರುಗಳು. ಗಹನತೆ ಮತ್ತು ವಾಸ್ತವಿಕತೆಯ ಅದ್ಭುತ ಮಿಶ್ರಣವಾದ ಅವರ ಜೀವನ ಮತ್ತು ಕಾರ್ಯವು, ಆಂತರಿಕ ವಿಜ್ಞಾನ ಕೇವಲ ಗತಕಾಲದ ನಿಗೂಢ ತತ್ತ್ವಶಾಸ್ತ್ರಗಳಲ್ಲ, ಆದರೆ ನಮ್ಮ ಕಾಲಕ್ಕೆ ಅತ್ಯಗತ್ಯವಾಗಿ ಪ್ರಸ್ತುತವಾಗಿರುವ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.

  1. 1 天前

    ಕನಸಿನ ಮೂಲ ಕಾರಣಗಳು ಏನು?

    ಕನಸಿನ ವಿಷಯದ ಕುರಿತಾದ ಪ್ರಶ್ನೆಯ ಬಗ್ಗೆ ಉತ್ತರಿಸುತ್ತಾ ಸದ್ಗುರುಗಳು ಜೀವನದ ಈ ಅಂಶಗಳನ್ನು ಮನಶಾಸ್ತ್ರಜ್ಞರು ಹೇಗೆ ತಪ್ಪಾಗಿ ಗ್ರಹಿಸಿದ್ದಾರೆ ಎಂದು ವಿವರಿಸುತ್ತಾರೆ. ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

    10 分鐘
  2. 3 天前

    ಬಹುತೇಕ ಮಕ್ಕಳಲ್ಲಿ ಇರುತ್ತವೆ ಪೂರ್ವ ಜನ್ಮದ ನೆನಪುಗಳು!

    ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

    9 分鐘
  3. 5 天前

    ಯಜ್ಞ ಯಾಗಾದಿಗಳು ಫಲ ನೀಡುತ್ತವೆಯೇ?

    ಸದ್ಗುರುಗಳು ಭಾರತೀಯ ಸಂಸ್ಕೃತಿಯು ಹೇಗೆ ಯಾವಾಗಲೂ ಬೇರೆ ಬೇರೆ ಸ್ವರೂಪದ ಚೇತನಗಳ ಬಗೆಗಿನ ಅರಿವನ್ನು ಹೊಂದಿತ್ತು ಮತ್ತು ಅವುಗಳ ಕುರಿತು ವಿವರಿಸಿತ್ತು ಎಂದು ತಿಳಿಸಿಕೊಡುತ್ತಾರೆ. ಯಕ್ಷ, ಗಂಧರ್ವ ಮತ್ತು ದೇವ ಎನ್ನುವುದು ಅವುಗಳಿಗೆ ನೀಡಿರುವ ಕೆಲವು ಹೆಸರುಗಳು. ಇತರ ಸಂಸ್ಕೃತಿಗಳಲ್ಲಿ ಅವುಗಳನ್ನೆಲ್ಲ ಒಟ್ಟಾರೆ ಏಂಜೆಲ್ಸ್ ಎಂದು ಕರೆದರು. ಈ ಚೇತನಗಳ‌ ಸಂಪರ್ಕ ಸಾಧಿಸಲು ಮತ್ತು ಅವುಗಳ‌‌ ನೆರವು ಪಡೆಯಲು ಭಾರತೀಯ ಸಂಸ್ಕೃತಿಯಲ್ಲಿ ಅನೇಕ ಆಚರಣೆಗಳು ಮತ್ತು ಪ್ರಕ್ರಿಯೆಗಳಿವೆ ಎಂದು ಸದ್ಗುರುಗಳು ವಿವರಿಸುತ್ತಾರೆ‌. ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

    9 分鐘
  4. 12月14日

    ಏನನ್ನೇ ನಿರ್ಧರಿಸುವ ಮುನ್ನ ಈ ಸಲಹೆ ಕೇಳಿ

    ಸದ್ಗುರುಗಳು 'ಗಟ್ ಫೀಲಿಂಗ್' ಎನ್ನುವ ಪರಿಕಲ್ಪನೆ ಬಂದಿದ್ದು ಹೇಗೆ ಎಂದು ತಿಳಿಸುತ್ತಾ, ನಮ್ಮಲ್ಲಿರುವ ಮಾಹಿತಿಗಳನ್ನು ಬಳಸುವ ಅಥವಾ ಬದಿಗಿರಿಸುವ ನಡುವೆ ಸಮತೋಲನೆ ಕಂಡುಕೊಳ್ಳುವುದು ಹೇಗೆ ಎನ್ನುವುದನ್ನು ವಿವರಿಸುತ್ತಾರೆ. ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

    6 分鐘
  5. 12月12日

    ಅಣುಬಾಂಬ್ ಕುರಿತು ಕೃಷ್ಣ ಹೇಳಿದ್ದನೇ?

    ಅಸ್ತಿತ್ವದ ಸ್ವರೂಪವನ್ನು ಪರಿಶೋಧಿಸಲು ಅತ್ಯಂತ ಪ್ರಾಯೋಗಿಕವಾದ ದಾರಿ ಅಂದರೆ ‌ಅಂತರ್ಮುಖರಾಗುವುದು ಎನ್ನುವ ಅಂಶವನ್ನು‌ ಸ್ಪಷ್ಟಪಡಿಸಲು ಸದ್ಗುರುಗಳು ಹಿಂದೂ ಪುರಾಣಗಳಲ್ಲಿನ ವೈಜ್ಞಾನಿಕ ಪರಿಶೋಧನೆಗಳ ಬಗ್ಗೆ ಮಾತನಾಡುತ್ತಾರೆ‌. ಹಾಗೆಯೇ ಮೊದಲ ಪರಮಾಣು‌‌ ಸ್ಫೋಟದ ನಂತರ‌ ಅಮೇರಿಕಾದ‌ ಭೌತಶಾಸ್ತ್ರಜ್ಞ ಜೆ. ರಾಬರ್ಟ್ ಓಪನ್ಹೈಮರ್ ಭಗವದ್ಗೀತೆಯ ಸಾಲುಗಳನ್ನು ಉಲ್ಲೇಖಿಸಿದ ಸಂಗತಿಗಳ ಬಗ್ಗೆಯೂ ಮಾತನಾಡುತ್ತಾರೆ. ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

    8 分鐘
  6. 12月10日

    ನಿಮ್ಮೊಳಗೆ ಈ ಒಂದು ವಿಷಯ ಸರಿಪಡಿಸಿಕೊಳ್ಳಿ

    ನಮ್ಮ ಸುತ್ತಲೂ ಅನೇಕ ಸಮಸ್ಯೆಗಳಿರಬಹುದು, ಆದರೆ ನಾವೇ ಒಂದು ಸಮಸ್ಯೆಯಾಗಬಾರದಲ್ಲವೇ? ನಾವು ನಮಗೆ ಸಮಸ್ಯೆಯಾಗದಂತೆ, ಹಾಗೂ ಬದುಕಿನಲ್ಲಿ ಅತ್ಯಂತ ಪರಿಣಾಮಕಾರಿಯಾಗಿ ಜೀವಿಸುವುದು ಹೇಗೆ? ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

    13 分鐘
  7. 12月7日

    ಶಿವನಲ್ಲೇ ಲೀನನಾದ ಶಿವಭಕ್ತ: ಒಂದು ರೋಚಕ ಕಥೆ

    ಒಬ್ಬ ಶಿವಭಕ್ತನ ಹೃದಯಸ್ಪರ್ಶಿ ಕಥೆಯನ್ನು ಸದ್ಗುರುಗಳು ಹೇಳುತ್ತಾರೆ. ತನ್ನ ವೃದ್ಧ ತಾಯಿಯನ್ನು ಕಾಶಿಗೆ ಕರೆದೊಯ್ಯಬೇಕೆಂಬ ಆತನ ಹಂಬಲ ಎಷ್ಟಿತ್ತೆಂದರೆ ಅದನ್ನು ಸಾಕಾರಗೊಳಿಸಲು ಸ್ವತಃ ಶಿವನೇ ಮಾರುವೇಷದಲ್ಲಿ ಬಂದ. ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

    8 分鐘
  8. 12月5日

    ಅಂಗವಿಕಲ ಮಕ್ಕಳಿಗೆ ಈ ಸಂಘರ್ಷಗಳೇಕೆ?

    ಹುಟ್ಟುವಾಗಲೇ ವಿಕಲಾಂಗತೆಯನ್ನು ಹೊಂದಿರುವ ಮಗುವಿನ ಕುರಿತಾದ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ಸದ್ಗುರುಗಳು ನರಳಾಟವು ವಿಕಲತೆಗೆ ಸಂಬಧಿಸಿದ್ದಲ್ಲ ಎನ್ನುತ್ತಾರೆ. “ವೈಕಲ್ಯದೊಂದಿಗೆ ಹುಟ್ಟಿರುವುದೆಂದರೆ ಆ ಮಗುವು ಒಂದು ರೀತಿ ವಿಶೇಷವಾದದ್ದು. ವಾಸ್ತವಿಕವಾಗಿ ಮಗುವು ಆ ಸಂಗತಿಯನ್ನು ನರಳುವುದಿಲ್ಲ, ತಮ್ಮ ಮಗುವು ಬೇರೆ ಮಕ್ಕಳ ರೀತಿ ಇಲ್ಲ ಎಂದು ತಂದೆತಾಯಿಯರು ನರಳುತ್ತಾರೆ. ನರಳಾಟ ಬೇರೆಯವರಿಂದಾಗಿ ಉಂಟಾಗುವುದಿಲ್ಲ, ಮೂಲಭೂತವಾಗಿ ಅದು ಸಂಗತಿಗಳು ನೀವು ಬಯಸಿದಂತೆ ಆಗಲಿಲ್ಲ ಎನ್ನುವ ಕಾರಣಕ್ಕೆ ಉಂಟಾಗುತ್ತದೆ” ಎಂದು ವಿವರಿಸುತ್ತಾರೆ. ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

    6 分鐘

簡介

ಈಶ ಫೌಂಡೇಶನ್‌ನ ಸಂಸ್ಥಾಪಕರಾದ ಸದ್ಗುರುಗಳು ಯೋಗಿ, ದಾರ್ಶನಿಕ ಹಾಗೂ ಆಧ್ಯಾತ್ಮಿಕ ಗುರುಗಳು. ಗಹನತೆ ಮತ್ತು ವಾಸ್ತವಿಕತೆಯ ಅದ್ಭುತ ಮಿಶ್ರಣವಾದ ಅವರ ಜೀವನ ಮತ್ತು ಕಾರ್ಯವು, ಆಂತರಿಕ ವಿಜ್ಞಾನ ಕೇವಲ ಗತಕಾಲದ ನಿಗೂಢ ತತ್ತ್ವಶಾಸ್ತ್ರಗಳಲ್ಲ, ಆದರೆ ನಮ್ಮ ಕಾಲಕ್ಕೆ ಅತ್ಯಗತ್ಯವಾಗಿ ಪ್ರಸ್ತುತವಾಗಿರುವ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.

若要收聽兒少不宜的單集,請登入帳號。

隨時掌握此節目最新消息

登入或註冊後,即可追蹤節目、儲存單集和掌握最新資訊。

選取國家或地區

非洲、中東和印度

亞太地區

歐洲

拉丁美洲與加勒比海地區

美國與加拿大