AraliKatte ಅರಳಿಕಟ್ಟೆ

AraliKatte
AraliKatte ಅರಳಿಕಟ್ಟೆ

AraliKatte is a Kannada podcast series where Mukund, Supreeth and Vasuki discuss the topics they are interested in but are not totally qualified in. ಅರಳಿಕಟ್ಟೆ ಒಂದು ಕನ್ನಡ ಪಾಡ್ ಕಾಸ್ಟ್ ಸರಣಿ. ಇದರಲ್ಲಿ ಮುಕುಂದ್, ಸುಪ್ರೀತ್ ಮತ್ತು ವಾಸುಕಿ ತಾವು ಆಸಕ್ತಿ ಹೊಂದಿರುವ ಆದರೆ ಸಂಪೂರ್ಣವಾಗಿ ಅರ್ಹತೆ ಹೊಂದಿಲ್ಲದ ವಿಷಯಗಳನ್ನು ಚರ್ಚಿಸುತ್ತಾರೆ.

  1. Ep 113 ಸಂಪಾದಕೀಯ ಹಾಗು ಪತ್ರಿಕೋದ್ಯಮ ಪ್ರಜಾವಾಣಿ ಸಂಪಾದಕರ ಜೊತೆ I Conversations with the editor of Prajavani

    26/05/2023

    Ep 113 ಸಂಪಾದಕೀಯ ಹಾಗು ಪತ್ರಿಕೋದ್ಯಮ ಪ್ರಜಾವಾಣಿ ಸಂಪಾದಕರ ಜೊತೆ I Conversations with the editor of Prajavani

    ಬಣ್ಣವಿಲ್ಲದ ಪೇಪರ್ ಒಂದು ದಿನ ಪತ್ರಿಕೆ ಬಣ್ಣವಿಲ್ಲದ ಪೇಪರ್ ಆಗ ಬೇಕೆ ಅಥ್ವಾ ಕ್ರಿಯಾಶೀಲಪಾಗಿ ರೋಚಕ ಸುದ್ದಿಗಳ ನೀಡ ಬೇಕಾ? ಬನ್ನಿ ಅರಳಿಕಟ್ಟೆಯ ಕೆಳಗೆ ನಮ್ಮ ಪ್ರಜಾವಾಣಿಯ ಸಂಪಾದಕರಾದ ಪ್ರವೀಣ ಭಟ್ ಕೂತಿದ್ದಾರೆ. ಅವರ ಜೊತೆ ಒಬ್ಬ ಸಂಪಾದಕನಾಗಿ ಮಾಡಬೇಕಾದ ಕರ್ತವ್ಯಗಳು, ಸಂಪಾದಕರ ಮುಂದಿರುವ ಸವಾಲುಗಳು ಇತ್ಯಾದಿಗಳ ಬಗ್ಗೆ ಮಾತಾಡೋಣ. ಈ podcast ಎರಡು ಭಾಗದಲ್ಲಿ ಮೂಡುವುದು. ಇದು ಮೊದಲನೆಯ ಭಾಗ Episodes on nuclear physics https://open.spotify.com/episode/0uAS9FukG44crq54WIEUDA 0:00 Introduction. Why did a physics graduate take up journalism? ಭೌತಶಾಸ್ತ್ರದ ಪದವೀಧರರಾಗಿದ್ದರೂ ಪತ್ರಿಕೋದ್ಯಮ ಆಯ್ದುಕೊಂಡಿದ್ದು ಯಾಕೆ? 00:3 Dare Devil Mustafa Ad 00:04 What does an editor do? ಸಂಪಾದಕರ ಕೆಲಸ ಏನು? 10:27 Does the editor have to read every word of his publication ಒಬ್ಬ ಸಂಪಾದಕರು ಪ್ರತಿಯೊಂದು ಪದವನ್ನೂ ಓದಬೇಕಾ? 18:18 Do rules hamper style? ನಿಯಮಗಳು ವೈಯಕ್ತಿಕ ಶೈಲಿಯನ್ನು ನಿರ್ಬಂಧಿಸುತ್ತವೆಯೇ? 26:00 Newspaper business is competitive. In the end revenue matters, How do you handle pressure to ensure you are competitive ಪತ್ರಿಕೋದ್ಯಮದ ವ್ಯಾಪಾರದಲ್ಲಿರುವ ಗೆಲ್ಲಲೇಬೇಕೆಂಬ ಒತ್ತಡವನ್ನು ಹೇಗೆ ನಿಭಾಯಿಸುತ್ತೀರ? 33.10 : How did the policy orginate ಪಾಲಿಸಿ ಹುಟ್ಟಿದ್ದು ಹೇಗೆ? 37.30 Difference between activist and journalist ಹೋರಾಟಗಾರರಿಗೂ ಪತ್ರಿಕೋದ್ಯಮಿಗಳಿಗೂ ಇರುವ ವ್ಯತ್ಯಾಸ 43:38 Arrival of new media ಹೊಸ ಮಾಧ್ಯಮಗಳ ಆಗಮನ 48:53 Is news paper restricted to middle classes only ದಿನಪತ್ರಿಕೆಗಳು ಕೇವಲ ಮಧ್ಯಮವರ್ಗಕ್ಕೆ ಮಾತ್ರ ಸೀಮಿತವಾಗಿವೆಯಾ?

    54 min
  2. 09/03/2023

    Episode 111 ಮಾಹಿತಿ ಹಕ್ಕು ಕಾಯ್ದೆಯ ಬಗ್ಗೆ ಶ್ರೀ ಸಾಮಾನ್ಯ ಯಾಕೆ ತಿಳಿದುಕೊಳ್ಳಬೇಕು I RTI Act --- Kannada Podcast Aralikatte

    The right to information act was conceived in 2005 and is perhaps the most essential tool in our democratic process. How well do you know the act?  Check out the super cool Kannada Podcast for more details.   ಮಾಹಿತಿ ಹಕ್ಕು ಕಾಯ್ದೆ ನಮ್ಮ ಪ್ರಜಾತಂತ್ರಕ್ಕೆ ಬಹುಮುಖ್ಯ. ಇದರ ಬಗ್ಗೆ  ನೀವು ಏನು ಅರಿತು ಕೊಂಡಿದ್ದೀರಿ. ಬನ್ನಿ ಕನ್ನಡ podcast ಅರಳಿಕಟ್ಟೆಗೆ    Topics of discussion    09:15  ಪತ್ರಿಕೋದ್ಯಮ ನೀವು ಬರೆಯುವ ರೀತಿಯನ್ನು ಪ್ರಭಾವಿಸಿತೇ?        Did journalism change the way you wrote    18:11 ಭಾರತವನ್ನು ಬದಲಿಸಿದ ೨೫ ಜಡ್ಜ್ಮೆಂಟುಗಳು  25  judgements that  changed India     24:48 ಈ ಆಕ್ಟಿನ ಪರಿಕಲ್ಪನೆ ಹೇಗಾಯಿತು?  Why was the act concived     28:48  ಆರ್ ಟಿ ಐ ಎಲ್ಲೆಲ್ಲಿ ಅನ್ವಯಿಸುತ್ತದೆ?  Where is RTI applicable   35:44  Was RTI a inspired act?  Was it copied from other countries ? How is it in other countries  I ಆರ್ ಟಿ ಐ ಬೇರೆ ದೇಶಗಳಿಂದ ಸ್ಫೂರ್ತಿ ಪಡೆದದ್ದಾ? ಬೇರೆ ದೇಶಗಳಲ್ಲಿ ಇದು ಯಾವ ಸ್ವರೂಪದಲ್ಲಿ ಇದೆ?   41:00 Has RTI strenghtened democracy?  Are there details?  I ಆರ್ ಟಿ ಐ ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಿದೆಯಾ?   43:30 Do international body need approvals  look for acts like RTI before giving funds    47:22 How do I file an RTI     58:03  RTI and PM's education? I  ಆರ್ ಟಿ ಐ ಮತ್ತು ಪ್ರಧಾನಿಯವರ ವಿದ್ಯಾರ್ಹತೆ   59:54  RTI and no of gas cylinder in PM's house I  ಆರ್ ಟಿ ಐ ಮತ್ತು ಪ್ರಧಾನಿಯವರ ಮನೆಯಲ್ಲಿನ ಗ್ಯಾಸ್ ಸಿಲಿಂಡರ್ ಮಾಹಿತಿ

    1 h y 2 min
  3. Ep109: ವನ್ಯ ಮೃಗ ವೈದ್ಯರ ಜೊತೆಗೊಂದು ಸ್ವಚ್ಛಂದ ಚರ್ಚೆ-A wild ranging talk with a wildlife veterinarian 2/2

    05/02/2023

    Ep109: ವನ್ಯ ಮೃಗ ವೈದ್ಯರ ಜೊತೆಗೊಂದು ಸ್ವಚ್ಛಂದ ಚರ್ಚೆ-A wild ranging talk with a wildlife veterinarian 2/2

    ಸಂಚಿಕೆ ಪ್ರಾಯೋಜಕರು ಮೈ ಲ್ಯಾಂಗ್ ಬುಕ್ಸ್: https://mylang.in/ ಪರಿಸರ ಸಂರಕ್ಷಣೆ, ಆದಿವಾಸಿಗಳ ಹಕ್ಕುಗಳ ರಕ್ಷಣೆ, ವನ್ಯಜೀವಿಗಳ ಸಂರಕ್ಷಣೆ ಇವೆಲ್ಲ ನಗರವಾಸಿಗಳು ಯೋಚಿಸಿದಷ್ಟು ಸುಲಭಕ್ಕೆ ದಕ್ಕುವ ವಿಷಯಗಳಲ್ಲ. ಒಂದಕ್ಕೊಂದು ಹೊಂದಿಕೊಂಡ ಈ ವ್ಯವಸ್ಥೆಯ ಜಟಿಲ ಸಂಬಂಧಗಳನ್ನು ಬಿಡಿಸಿಡುವ ಪ್ರಯತ್ನದಲ್ಲಿ ನಮ್ಮ ಜತೆಗಿರುವವರು ವನ್ಯ ಮೃಗ ವೈದ್ಯರಾದ ಡಾ. ಪ್ರಯಾಗ್ ಎಚ್ ಎಸ್. ಚರ್ಚೆಯ ಎರಡನೆಯ ಹಾಗೂ ಅಂತಿಮ ಭಾಗ ೧೦೯ನೆಯ ಸಂಚಿಕೆಯ ರೂಪದಲ್ಲಿ ನಿಮ್ಮ ಮುಂದಿದೆ. 00:00 - ಪರ್ ಫ್ಯೂಮ್ ಬಳಸಿ ಚಿರತೆ ಹಿಡಿದದ್ದು 15:51 - ಫೆರಮೋನ್ ಗಳು 18:34 - ಮೃಗಾಲಯಗಳ ಅಗತ್ಯ 25:47 - ವನ್ಯಮೃಗಗಳ ಕುರಿತ ಆಸಕ್ತಿ 30:33 - ಸಂಶೋಧನೆಗಳ ಪ್ರಯೋಜನ 33:33 - ಶೇರನೀ ಸಿನೆಮಾ  ಕುರಿತು 41:34 - ವೈಜ್ಞಾನಿಕ ಪದ್ಧತಿ 54:21 - ವನ್ಯಜೀವಿಗಳಲ್ಲಿ ಆಸಕ್ತಿ ಬೆಳೆಸಿಕೊಳ್ಳುವುದು ಹೇಗೆ Recording date:  ೦6 November 2022 Credits: Music: Crescents by Ketsa Licensed under creative commons. Icon made by Freepik from www.flaticon.com

    1 h
  4. Ep108: ವನ್ಯ ಮೃಗ ವೈದ್ಯರ ಜೊತೆಗೊಂದು ಸ್ವಚ್ಛಂದ ಚರ್ಚೆ-A wild ranging talk with a wildlife veterinarian ½

    27/01/2023

    Ep108: ವನ್ಯ ಮೃಗ ವೈದ್ಯರ ಜೊತೆಗೊಂದು ಸ್ವಚ್ಛಂದ ಚರ್ಚೆ-A wild ranging talk with a wildlife veterinarian ½

    ಸಂಚಿಕೆ ಪ್ರಾಯೋಜಕರು ಮೈ ಲ್ಯಾಂಗ್ ಬುಕ್ಸ್: https://mylang.in/ ಪರಿಸರ ಸಂರಕ್ಷಣೆ, ಆದಿವಾಸಿಗಳ ಹಕ್ಕುಗಳ ರಕ್ಷಣೆ, ವನ್ಯಜೀವಿಗಳ ಸಂರಕ್ಷಣೆ ಇವೆಲ್ಲ ನಗರವಾಸಿಗಳು ಯೋಚಿಸಿದಷ್ಟು ಸುಲಭಕ್ಕೆ ದಕ್ಕುವ ವಿಷಯಗಳಲ್ಲ. ಒಂದಕ್ಕೊಂದು ಹೊಂದಿಕೊಂಡ ಈ ವ್ಯವಸ್ಥೆಯ ಜಟಿಲ ಸಂಬಂಧಗಳನ್ನು ಬಿಡಿಸಿಡುವ ಪ್ರಯತ್ನದಲ್ಲಿ ನಮ್ಮ ಜತೆಗಿರುವವರು ವನ್ಯ ಮೃಗ ವೈದ್ಯರಾದ ಡಾ. ಪ್ರಯಾಗ್ ಎಚ್ ಎಸ್. ನಮ್ಮ ಚರ್ಚೆ ಎರಡು ಭಾಗಗಳಲ್ಲಿ ಪ್ರಕಟವಾಗಲಿದೆ. ಮೊದಲ ಭಾಗ ೧೦೮ನೆಯ ಸಂಚಿಕೆಯ ರೂಪದಲ್ಲಿ ನಿಮ್ಮ ಮುಂದಿದೆ. 00:00 - ಪರಿಚಯ 08:37 - ಪ್ರಾಣಿಗಳನ್ನು ಪಳಗಿಸುವ ಆಸಕ್ತಿ ಸಂರಕ್ಷಣೆಯತ್ತ ತಿರುಗಿತು 18:40 - ಕಾಡುಪ್ರಾಣಿ ಹಾಗೂ ಮನುಷ್ಯರ ನಡುವಿನ ಸಂಘರ್ಷ 27:20 - ಹೊಸೂರಿನಲ್ಲಿ ಕಂಡ ಪರ್ಯಾಯ 35:23 - ಕಾಡಿನೊಂದಿಗೆ ಬುಡಕಟ್ಟು ಜನಾಂಗಗಳ ಸಂಬಂಧ 50:45 - ಕಾಡಿನಲ್ಲಿ ರೆಸಾರ್ಟ್, ಹೋಂ ಸ್ಟೇ Recording date:  ೦6 November 2022 Credits: Music: Crescents by Ketsa Licensed under creative commons. Icon made by Freepik from www.flaticon.com

    1 h
  5. Ep107: ಕಲಾವಿದರ ಅತಿಮಾನುಷ ಶಕ್ತಿ ಹಾಗೂ ಸಾಮನ್ಯತೆ- Duality of a performer: Super human & mundane- Raghu Dixit 2/2

    14/01/2023

    Ep107: ಕಲಾವಿದರ ಅತಿಮಾನುಷ ಶಕ್ತಿ ಹಾಗೂ ಸಾಮನ್ಯತೆ- Duality of a performer: Super human & mundane- Raghu Dixit 2/2

    ಈ ಸಂಚಿಕೆಯ ಪ್ರಾಯೋಜಕರು ಕೇಳಿ ಕಥೆಯ ಆಡಿಯೋ ಬುಕ್ಸ್. ರಘು ದೀಕ್ಷಿತ್ ಸಂಗೀತದಲ್ಲಿ ಸುಮಾರು ೨೦ ವರುಷಗಳಿಂದ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಸಂಗೀತ ಸಂಯೋಜನೆಯಲ್ಲಿ, ದೇಶ ವಿದೇಶಗಳಲ್ಲಿ ನಡೆದ ಲೈವ್ ಕಾನ್ಸರ್ಟ್ ಗಳಲ್ಲಿ ತಮ್ಮದೇ ವಿಶೇಷತೆಯನ್ನು ಮೆರೆದಿದ್ದಾರೆ. ಅರಳಿಕಟ್ಟೆಯಲ್ಲಿ ಮಾತಾಡುತ್ತಾ ಅವರು ತಮ್ಮ ಬೆಳೆದುಬಂದ ರೀತಿಯ ಬಗ್ಗೆ, ನೃತ್ಯದಲ್ಲಿನ ತರಬೇತಿ ಹೇಗೆ ತಮ್ಮ ಸಂಗೀತಕ್ಕೆ ಪೂರಕವಾಯಿತು, ತಮ್ಮ ಸೃಜನಶೀಲತೆಯ ಬಗ್ಗೆ, ಯಶಸ್ಸಿನ ಹಿಂದಿನ ಸಂತಸ ದುಃಖಗಳ ಬಗ್ಗೆ ನಿರರ್ಗಳವಾಗಿ, ಮನಬಿಚ್ಚಿ ಮಾತಾಡಿದ್ದಾರೆ ಈ ಚರ್ಚೆ ಅರಳಿಕಟ್ಟೆಯ ಎರಡು ಸಂಚಿಕೆಗಳಲ್ಲಿ ಮೂಡಿ ಬರಲಿದೆ. ಎರಡೆನಯ ಹಾಗೂ ಅಂತಿಮ ಭಾಗ ಈ ವಾರದ ಸಂಚಿಕೆಯಲ್ಲಿ. 00:00 - ಸಂಗೀತದಲ್ಲಿ ಧ್ವನಿಯ ಏರಿಳಿತ 05:22 - ಫೀಡ್ ಬ್ಯಾಕ್ 11:43 - ಜನಪ್ರಿಯತೆಯ ಅಪಾಯ 20:18 - ಕ್ಷಣಭಂಗುರ ಜನಪ್ರಿಯತೆ 29:37 - ಕೋವಿಡ್ ಕಾಲದ ಕೆಲಸ 36:36 - ಸಂಗೀತದ ಉದ್ದೀಪನಾ ಶಕ್ತಿ 46:00 - ಉತ್ಸಾಹ ಉಳಿದಿರಲು ಕಾರಣ 49:15 - ಹೊಸಬರಿಗೆ ಬುದ್ಧಿಮಾತು Recording date: 05 January 2023 Credits: Music: Crescents by Ketsa Licensed under creative commons. Icon made by Freepik from www.flaticon.com

    59 min

Acerca de

AraliKatte is a Kannada podcast series where Mukund, Supreeth and Vasuki discuss the topics they are interested in but are not totally qualified in. ಅರಳಿಕಟ್ಟೆ ಒಂದು ಕನ್ನಡ ಪಾಡ್ ಕಾಸ್ಟ್ ಸರಣಿ. ಇದರಲ್ಲಿ ಮುಕುಂದ್, ಸುಪ್ರೀತ್ ಮತ್ತು ವಾಸುಕಿ ತಾವು ಆಸಕ್ತಿ ಹೊಂದಿರುವ ಆದರೆ ಸಂಪೂರ್ಣವಾಗಿ ಅರ್ಹತೆ ಹೊಂದಿಲ್ಲದ ವಿಷಯಗಳನ್ನು ಚರ್ಚಿಸುತ್ತಾರೆ.

Para escuchar episodios explícitos, inicia sesión.

Mantente al día con este programa

Inicia sesión o regístrate para seguir programas, guardar episodios y enterarte de las últimas novedades.

Elige un país o región

Africa, Oriente Medio e India

Asia-Pacífico

Europa

Latinoamérica y el Caribe

Estados Unidos y Canadá